Colossians · chapter 2 · verse 5
Colossians 2:5 in Kannada
ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.
Naanu shareeradinda nimma baliyalli illadiddaroo aatmadinda nimmondigiddu neevu krama vaagi nadeyuvadannoo krista nambikeyalli drudhavaagi nintiruvadannoo nodi santoshapaduttene.
Colossians 2:5 in English
- King James Version (KJV)
- For though I be absent in the flesh, yet am I with you in the spirit, joying and beholding your order, and the stedfastness of your faith in Christ.
- World English Bible (WEB)
- For though I am absent in the flesh, yet I am with you in the spirit, rejoicing and seeing your order, and the steadfastness of your faith in Christ.
- American Standard Version (ASV)
- For though I am absent in the flesh, yet am I with you in the spirit, joying and beholding your order, and the stedfastness of your faith in Christ.
- Bible in Basic English (BBE)
- For though I am not present in the flesh, still I am with you in the spirit, seeing with joy your order, and your unchanging faith in Christ.
- Darby Translation (DBY)
- For if indeed in the flesh I am absent, yet I am with you in spirit, rejoicing and seeing your order, and the firmness of your faith in Christ.
- Webster's Bible (WBS)
- For though I am absent in the flesh, yet I am with you in the spirit, joying and beholding your order, and the steadfastness of your faith in Christ.
- Young's Literal Translation (YLT)
- for if even in the flesh I am absent — yet in the spirit I am with you, joying and beholding your order, and the stedfastness of your faith in regard to Christ;
Read in context
- 3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- 4ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ.
- 5ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.
- 6ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
- 7ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
Cross references
- 1 Corinthians 5:3–4 1 ಕೊರಿಂಥದವರಿಗೆ 5:3–4ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ. ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ
- 1 Thessalonians 2:17 1 ಥೆಸಲೊನೀಕದವರಿಗೆ 2:17ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.
- 1 Corinthians 16:13 1 ಕೊರಿಂಥದವರಿಗೆ 16:13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- 1 Peter 5:9 1 ಪೇತ್ರನು 5:9ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
- 2 Peter 3:17–18 2 ಪೇತ್ರನು 3:17–18ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್. ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- Hebrews 3:14 ಇಬ್ರಿಯರಿಗೆ 3:14ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
- 1 Corinthians 14:40 1 ಕೊರಿಂಥದವರಿಗೆ 14:40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- 1 Thessalonians 3:8 1 ಥೆಸಲೊನೀಕದವರಿಗೆ 3:8ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ,
- Psalm 78:37 ಕೀರ್ತನೆಗಳು 78:37ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- Hebrews 6:19 ಇಬ್ರಿಯರಿಗೆ 6:19ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Psalm 78:8 ಕೀರ್ತನೆಗಳು 78:8ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
Original words (Greek)
- For · G1063γάρ gár
- though · G1487εἰ ei
- absent · G548ἄπειμι ápeimi
- flesh · G4561σάρξ sárx
- yet · G235ἀλλά allá
- I · G1510εἰμί eimí
- with · G4862σύν sýn
- you · G5213ὑμῖν hymîn
- spirit · G4151πνεῦμα pneûma
- joying · G5463χαίρω chaírō
- and · G2532καί kaí
- beholding · G991βλέπω blépō
- your · G5216ὑμῶν hymōn
- order · G5010τάξις táxis
- and · G2532καί kaí
- stedfastness · G4733στερέωμα steréōma
- your · G5216ὑμῶν hymōn
- faith · G4102πίστις pístis
- in · G1519εἰς eis
- Christ · G5547Χριστός Christós