Skip to content
ThuthiThuthiThuthi
Colossians · chapter 2 · verse 6

Colossians 2:6 in Kannada

ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.

Aadadarinda neevu kartanaada krista yesuvannu angeekarisidanteye aatanalliddavaraagi nadedu kolliri.

Colossians 2:6 in English

King James Version (KJV)
As ye have therefore received Christ Jesus the Lord, [so] walk ye in him:
World English Bible (WEB)
As therefore you received Christ Jesus the Lord, walk in him,
American Standard Version (ASV)
As therefore ye received Christ Jesus the Lord, [so] walk in him,
Bible in Basic English (BBE)
As, then, you took Christ Jesus the Lord, so go on in him,
Darby Translation (DBY)
As therefore ye have received the Christ, Jesus the Lord, walk in him,
Webster's Bible (WBS)
As ye have therefore received Christ Jesus the Lord, [so] walk ye in him:
Young's Literal Translation (YLT)
as, then, ye did receive Christ Jesus the Lord, in him walk ye,

Read in context

  1. 4ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ.
  2. 5ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.
  3. 6ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
  4. 7ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
  5. 8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
Read all of Colossians 2

Cross references

Original words (Greek)

Colossians 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.