Skip to content
ThuthiThuthiThuthi
Colossians · chapter 2 · verse 7

Colossians 2:7 in Kannada

ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.

Aatanalli beroorikondu drudhavaagi nimage kalisida prakaarave nambikeyalli nelegondu krutajnyateyindodagoodi adaralli abhivruddi hondiri.

Colossians 2:7 in English

King James Version (KJV)
Rooted and built up in him, and stablished in the faith, as ye have been taught, abounding therein with thanksgiving.
World English Bible (WEB)
rooted and built up in him and established in the faith, even as you were taught, abounding in it in thanksgiving.
American Standard Version (ASV)
rooted and builded up in him, and established in your faith, even as ye were taught, abounding in thanksgiving.
Bible in Basic English (BBE)
Rooted and based together in him, strong in the faith which the teaching gave you, giving praise to God at all times.
Darby Translation (DBY)
rooted and built up in him, and assured in the faith, even as ye have been taught, abounding in it with thanksgiving.
Webster's Bible (WBS)
Rooted and built up in him, and established in the faith, as ye have been taught, abounding in it with thanksgiving.
Young's Literal Translation (YLT)
being rooted and built up in him, and confirmed in the faith, as ye were taught — abounding in it in thanksgiving.

Read in context

  1. 5ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.
  2. 6ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
  3. 7ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
  4. 8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
  5. 9ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
Read all of Colossians 2

Cross references

Original words (Greek)

Colossians 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.