Colossians · chapter 2 · verse 9
Colossians 2:9 in Kannada
ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
Kristanalliye daivatva sarvasampoornateyu shaaree rakavaagi vaasamaaduttade.
Colossians 2:9 in English
- King James Version (KJV)
- For in him dwelleth all the fulness of the Godhead bodily.
- World English Bible (WEB)
- For in him all the fullness of the Deity dwells bodily,
- American Standard Version (ASV)
- for in him dwelleth all the fulness of the Godhead bodily,
- Bible in Basic English (BBE)
- For in him all the wealth of God's being has a living form,
- Darby Translation (DBY)
- For in him dwells all the fulness of the Godhead bodily;
- Webster's Bible (WBS)
- For in him dwelleth all the fullness of the Godhead bodily.
- Young's Literal Translation (YLT)
- because in him doth tabernacle all the fulness of the Godhead bodily,
Read in context
- 7ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
- 8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- 9ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
- 10ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ.
- 11ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ.
Cross references
- Colossians 1:19 ಕೊಲೊಸ್ಸೆಯವರಿಗೆ 1:19ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- John 10:30 ಯೋಹಾನನು 10:30ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- John 14:9–10 ಯೋಹಾನನು 14:9–10ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ? ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
- John 10:38 ಯೋಹಾನನು 10:38ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- John 14:20 ಯೋಹಾನನು 14:20ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.
- Titus 2:13 ತೀತನಿಗೆ 2:13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
- John 17:21 ಯೋಹಾನನು 17:21ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- Colossians 2:2–3 ಕೊಲೊಸ್ಸೆಯವರಿಗೆ 2:2–3ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ; ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.