Skip to content
ThuthiThuthiThuthi
Colossians · chapter 3 · verse 10

Colossians 3:10 in Kannada

ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.

Neevu nootana manushyanannu dharisikondavaraagiddeeri avanannu srushtisidaatana holikeya merege jnyaanadalli avanu nootanavaaguttaane.

Colossians 3:10 in English

King James Version (KJV)
And have put on the new [man], which is renewed in knowledge after the image of him that created him:
World English Bible (WEB)
and have put on the new man, who is being renewed in knowledge after the image of his Creator,
American Standard Version (ASV)
and have put on the new man, that is being renewed unto knowledge after the image of him that created him:
Bible in Basic English (BBE)
And have put on the new man, which has become new in knowledge after the image of his maker;
Darby Translation (DBY)
and having put on the new, renewed into full knowledge according to [the] image of him that has created him;
Webster's Bible (WBS)
And have put on the new [man] , which is renewed in knowledge after the image of him that created him:
Young's Literal Translation (YLT)
and having put on the new, which is renewed in regard to knowledge, after the image of Him who did create him;

Read in context

  1. 8ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
  2. 9ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
  3. 10ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
  4. 11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
  5. 12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
Read all of Colossians 3

Cross references

Original words (Greek)

Colossians 3:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.