Skip to content
ThuthiThuthiThuthi
Colossians · chapter 3 · verse 11

Colossians 3:11 in Kannada

ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.

Idaralli greekanu yehoodyanu emba bhedavilla; sunnati maadisi kondavaru sunnati maadisikolladavaru emba bhedavilla, mlechchha hoonarendilla; daasanu svatantranu emba bhedavilla; aadare kristane samastaralliyoo samastavoo aagiddaane.

Colossians 3:11 in English

King James Version (KJV)
Where there is neither Greek nor Jew, circumcision nor uncircumcision, Barbarian, Scythian, bond [nor] free: but Christ [is] all, and in all.
World English Bible (WEB)
where there can’t be Greek and Jew, circumcision and uncircumcision, barbarian, Scythian, bondservant, or free person; but Christ is all, and in all.
American Standard Version (ASV)
where there cannot be Greek and Jew, circumcision and uncircumcision, barbarian, Scythian, bondman, freeman; but Christ is all, and in all.
Bible in Basic English (BBE)
Where there is no Greek or Jew, no one with circumcision or without circumcision, no division between nations, no servant or free man: but Christ is all and in all.
Darby Translation (DBY)
wherein there is not Greek and Jew, circumcision and uncircumcision, barbarian, Scythian, bondman, freeman; but Christ [is] everything, and in all.
Webster's Bible (WBS)
Where there is neither Greek nor Jew, circumcision nor uncircumcision, Barbarian, Scythian, bond [nor] free: but Christ [is] all, and in all.
Young's Literal Translation (YLT)
where there is not Greek and Jew, circumcision and uncircumcision, foreigner, Scythian, servant, freeman — but the all and in all — Christ.

Read in context

  1. 9ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
  2. 10ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
  3. 11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
  4. 12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
  5. 13ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
Read all of Colossians 3

Cross references

Original words (Greek)

Colossians 3:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.