Colossians · chapter 3 · verse 12
Colossians 3:12 in Kannada
ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
Aadadarinda neevu devarinda aarisikonda varoo parishuddharoo priyaroo aagiruvavarige takkante kanikara daye deenamanassu saatvikatva deerghashaanti emba sadgunagalannu dharisikolliri.
Colossians 3:12 in English
- King James Version (KJV)
- Put on therefore, as the elect of God, holy and beloved, bowels of mercies, kindness, humbleness of mind, meekness, longsuffering;
- World English Bible (WEB)
- Put on therefore, as God’s chosen ones, holy and beloved, a heart of compassion, kindness, lowliness, humility, and perseverance;
- American Standard Version (ASV)
- Put on therefore, as God’s elect, holy and beloved, a heart of compassion, kindness, lowliness, meekness, longsuffering;
- Bible in Basic English (BBE)
- As saints of God, then, holy and dearly loved, let your behaviour be marked by pity and mercy, kind feeling, a low opinion of yourselves, gentle ways, and a power of undergoing all things;
- Darby Translation (DBY)
- Put on therefore, as [the] elect of God, holy and beloved, bowels of compassion, kindness, lowliness, meekness, longsuffering;
- Webster's Bible (WBS)
- Put on therefore, as the elect of God, holy and beloved, bowels of mercies, kindness, humbleness of mind, meekness, long-suffering;
- Young's Literal Translation (YLT)
- Put on, therefore, as choice ones of God, holy and beloved, bowels of mercies, kindness, humble-mindedness, meekness, long-suffering,
Read in context
- 10ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
- 11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
- 12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
- 13ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
- 14ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.
Cross references
- Ephesians 4:32 ಎಫೆಸದವರಿಗೆ 4:32ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
- Ephesians 4:2 ಎಫೆಸದವರಿಗೆ 4:2ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
- 1 John 4:19 1 ಯೋಹಾನನು 4:19ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
- 2 Peter 1:5–8 2 ಪೇತ್ರನು 1:5–8ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
- Galatians 5:22–23 ಗಲಾತ್ಯದವರಿಗೆ 5:22–23ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- Colossians 3:10 ಕೊಲೊಸ್ಸೆಯವರಿಗೆ 3:10ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
- 2 Peter 1:10 2 ಪೇತ್ರನು 1:10ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- James 3:17–18 ಯಾಕೋಬನು 3:17–18ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- 1 Peter 3:8–11 1 ಪೇತ್ರನು 3:8–11ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ. ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ. ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ. ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
- Romans 12:9–10 ರೋಮಾಪುರದವರಿಗೆ 12:9–10ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ. ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
- 1 Thessalonians 5:15 1 ಥೆಸಲೊನೀಕದವರಿಗೆ 5:15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
- 1 John 3:14–20 1 ಯೋಹಾನನು 3:14–20ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ. ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು. ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
Original words (Greek)
- on · G1746ἐνδύω endýō
- therefore · G3767οὖν oûn
- as · G5613ὡς hōs
- elect · G1588ἐκλεκτός eklektós
- God · G2316θεός theós
- holy · G40ἅγιος hágios
- and · G2532καί kaí
- beloved · G25ἀγαπάω agapáō
- bowels · G4698σπλάγχνον splánchnon
- mercies · G3628οἰκτιρμός oiktirmós
- kindness · G5544χρηστότης chrēstótēs
- mind · G5012ταπεινοφροσύνη tapeinophrosýnē
- meekness · G4236πρᾳότης praiótēs
- longsuffering · G3115μακροθυμία makrothymía