Skip to content
ThuthiThuthiThuthi
Colossians · chapter 3 · verse 13

Colossians 3:13 in Kannada

ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.

Yaavani gaadaroo obbanige innobbana mele virodhavaagi vyaajyaviddaroo obbarigobbaru taalikondu kristanu nimmannu kshamisidanteye neevu obbarigobbaru kshamisiri.

Colossians 3:13 in English

King James Version (KJV)
Forbearing one another, and forgiving one another, if any man have a quarrel against any: even as Christ forgave you, so also [do] ye.
World English Bible (WEB)
bearing with one another, and forgiving each other, if any man has a complaint against any; even as Christ forgave you, so you also do.
American Standard Version (ASV)
forbearing one another, and forgiving each other, if any man have a complaint against any; even as the Lord forgave you, so also do ye:
Bible in Basic English (BBE)
Being gentle to one another and having forgiveness for one another, if anyone has done wrong to his brother, even as the Lord had forgiveness for you:
Darby Translation (DBY)
forbearing one another, and forgiving one another, if any should have a complaint against any; even as the Christ has forgiven you, so also [do] ye.
Webster's Bible (WBS)
Forbearing one another, and forgiving one another, if any man hath a quarrel against any: even as Christ forgave you, so also [do] ye.
Young's Literal Translation (YLT)
forbearing one another, and forgiving each other, if any one with any one may have a quarrel, as also the Christ did forgive you — so also ye;

Read in context

  1. 11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
  2. 12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
  3. 13ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
  4. 14ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.
  5. 15ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
Read all of Colossians 3

Cross references

Original words (Greek)

Colossians 3:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.