Skip to content
ThuthiThuthiThuthi
Colossians · chapter 3 · verse 14

Colossians 3:14 in Kannada

ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.

Idellaadara mele preetiyannu dharisikolliri; adu sampoorna maaduva bandhavaagide.

Colossians 3:14 in English

King James Version (KJV)
And above all these things [put on] charity, which is the bond of perfectness.
World English Bible (WEB)
Above all these things, walk in love, which is the bond of perfection.
American Standard Version (ASV)
and above all these things [put on] love, which is the bond of perfectness.
Bible in Basic English (BBE)
And more than all, have love; the only way in which you may be completely joined together.
Darby Translation (DBY)
And to all these [add] love, which is the bond of perfectness.
Webster's Bible (WBS)
And above all these things [put on] charity, which is the bond of perfectness.
Young's Literal Translation (YLT)
and above all these things, [have] love, which is a bond of the perfection,

Read in context

  1. 12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
  2. 13ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
  3. 14ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.
  4. 15ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
  5. 16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
Read all of Colossians 3

Cross references

Original words (Greek)

Colossians 3:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.