Skip to content
ThuthiThuthiThuthi
Colossians · chapter 3 · verse 15

Colossians 3:15 in Kannada

ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.

Devara samaadhaanavu nimma hrudayagalalli aalali; adakkaagiye neevu saha onde dehavaagiruvante kareyalpattiddeeri; idallade neevu krutajnyateyullavaraagirri.

Colossians 3:15 in English

King James Version (KJV)
And let the peace of God rule in your hearts, to the which also ye are called in one body; and be ye thankful.
World English Bible (WEB)
And let the peace of God rule in your hearts, to which also you were called in one body, and be thankful.
American Standard Version (ASV)
And let the peace of Christ rule in your hearts, to the which also ye were called in one body; and be ye thankful.
Bible in Basic English (BBE)
And let the peace of Christ be ruling in your hearts, as it was the purpose of God for you to be one body; and give praise to God at all times.
Darby Translation (DBY)
And let the peace of Christ preside in your hearts, to which also ye have been called in one body, and be thankful.
Webster's Bible (WBS)
And let the peace of God rule in your hearts, to which also ye are called in one body; and be ye thankful.
Young's Literal Translation (YLT)
and let the peace of God rule in your hearts, to which also ye were called in one body, and become thankful.

Read in context

  1. 13ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
  2. 14ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.
  3. 15ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
  4. 16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
  5. 17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
Read all of Colossians 3

Cross references

Original words (Greek)

Colossians 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.