Skip to content
ThuthiThuthiThuthi
Colossians · chapter 3 · verse 16

Colossians 3:16 in Kannada

ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.

Sakala jnyaanadalli kristana vaakyavu nimmalli samruddhiyaagi vaasisali; obbarigobbaru upadeshisuttaa buddi heluttaa keertanegalindaloo sangeetagalindaloo aatma sambandhavaada haadugalindaloo krupeyinda nimma hrudayagalalli kartanige haaduttaa irri.

Colossians 3:16 in English

King James Version (KJV)
Let the word of Christ dwell in you richly in all wisdom; teaching and admonishing one another in psalms and hymns and spiritual songs, singing with grace in your hearts to the Lord.
World English Bible (WEB)
Let the word of Christ dwell in you richly; in all wisdom teaching and admonishing one another with psalms, hymns, and spiritual songs, singing with grace in your heart to the Lord.
American Standard Version (ASV)
Let the word of Christ dwell in you richly; in all wisdom teaching and admonishing one another with psalms [and] hymns [and] spiritual songs, singing with grace in your hearts unto God.
Bible in Basic English (BBE)
Let the word of Christ be in you in all wealth of wisdom; teaching and helping one another with songs of praise and holy words, making melody to God with grace in your hearts.
Darby Translation (DBY)
Let the word of the Christ dwell in you richly, in all wisdom teaching and admonishing one another, in psalms, hymns, spiritual songs, singing with grace in your hearts to God.
Webster's Bible (WBS)
Let the word of Christ dwell in you richly in all wisdom; teaching and admonishing one another in psalms, and hymns, and spiritual songs, singing with grace in your hearts to the Lord.
Young's Literal Translation (YLT)
Let the word of Christ dwell in you richly, in all wisdom, teaching and admonishing each other, in psalms, and hymns, and spiritual songs, in grace singing in your hearts to the Lord;

Read in context

  1. 14ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.
  2. 15ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
  3. 16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
  4. 17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
  5. 18ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
Read all of Colossians 3

Cross references

Original words (Greek)

Colossians 3:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.