Skip to content
ThuthiThuthiThuthi
Colossians · chapter 3 · verse 17

Colossians 3:17 in Kannada

ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.

Neevu maatinindaagali kriyeyindaagali enu maadidaroo adellavannu kartanaada yesuvina hesarinalliye maadiri. Aatana moolaka tande yaada devarige krutajnyataastutiyannu sallisiri.

Colossians 3:17 in English

King James Version (KJV)
And what soever ye do in word or deed, [do] all in the name of the Lord Jesus, giving thanks to God and the Father by him.
World English Bible (WEB)
Whatever you do, in word or in deed, do all in the name of the Lord Jesus, giving thanks to God the Father through him.
American Standard Version (ASV)
And whatsoever ye do, in word or in deed, [do] all in the name of the Lord Jesus, giving thanks to God the Father through him.
Bible in Basic English (BBE)
And whatever you do, in word or in act, do all in the name of the Lord Jesus, giving praise to God the Father through him.
Darby Translation (DBY)
And everything, whatever ye may do in word or in deed, [do] all things in [the] name of [the] Lord Jesus, giving thanks to God the Father by him.
Webster's Bible (WBS)
And whatever ye do in word or deed, [do] all in the name of the Lord Jesus, giving thanks to God and the Father by him.
Young's Literal Translation (YLT)
and all, whatever ye may do in word or in work, [do] all things in the name of the Lord Jesus — giving thanks to the God and Father, through him.

Read in context

  1. 15ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
  2. 16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
  3. 17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
  4. 18ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
  5. 19ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ.
Read all of Colossians 3

Cross references

Original words (Greek)

Colossians 3:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.