Skip to content
ThuthiThuthiThuthi
Colossians · chapter 3 · verse 19

Colossians 3:19 in Kannada

ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ.

Purushare, nimma hendatiyarannu preetisiri; avarige nishthuravaagirabediri.

Colossians 3:19 in English

King James Version (KJV)
Husbands, love [your] wives, and be not bitter against them.
World English Bible (WEB)
Husbands, love your wives, and don’t be bitter against them.
American Standard Version (ASV)
Husbands, love your wives, and be not bitter against them.
Bible in Basic English (BBE)
Husbands, have love for your wives, and be not bitter against them.
Darby Translation (DBY)
Husbands, love your wives, and be not bitter against them.
Webster's Bible (WBS)
Husbands, love [your] wives, and be not bitter against them.
Young's Literal Translation (YLT)
the husbands! love your wives, and be not bitter with them;

Read in context

  1. 17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
  2. 18ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
  3. 19ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ.
  4. 20ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
  5. 21ತಂದೆಗಳೇ, ನಿಮ್ಮ ಮಕ್ಕಳು ಮನಗುಂದದಂತೆ ಅವರನ್ನು ಕೆಣಕಿ ಕೋಪವನ್ನೆಬ್ಬಿಸ ಬೇಡಿರಿ.
Read all of Colossians 3

Cross references

Original words (Greek)

Colossians 3:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.