Colossians · chapter 3 · verse 2
Colossians 3:2 in Kannada
ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ.
Meliru vanthavugala mele nimma manassidiri. Bhoosambandha vaadavugala mele idabediri.
Colossians 3:2 in English
- King James Version (KJV)
- Set your affection on things above, not on things on the earth.
- World English Bible (WEB)
- Set your mind on the things that are above, not on the things that are on the earth.
- American Standard Version (ASV)
- Set your mind on the things that are above, not on the things that are upon the earth.
- Bible in Basic English (BBE)
- Keep your mind on the higher things, not on the things of earth.
- Darby Translation (DBY)
- have your mind on the things [that are] above, not on the things [that are] on the earth;
- Webster's Bible (WBS)
- Set your affection on things above, not on things on the earth.
- Young's Literal Translation (YLT)
- the things above mind ye, not the things upon the earth,
Read in context
- 1ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
- 2ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ.
- 3ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
- 4ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
Cross references
- 1 John 2:15–17 1 ಯೋಹಾನನು 2:15–17ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- 1 Chronicles 22:19 1 ಪೂರ್ವಕಾಲವೃತ್ತಾಂತ 22:19ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
- Colossians 3:1 ಕೊಲೊಸ್ಸೆಯವರಿಗೆ 3:1ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
- Matthew 16:23 ಮತ್ತಾಯನು 16:23ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
- Romans 8:4–6 ರೋಮಾಪುರದವರಿಗೆ 8:4–6ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು. ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
- Matthew 6:19 ಮತ್ತಾಯನು 6:19ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
- Psalm 119:36–37 ಕೀರ್ತನೆಗಳು 119:36–37ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು. ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
- Colossians 3:5 ಕೊಲೊಸ್ಸೆಯವರಿಗೆ 3:5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
- Philippians 3:19–20 ಫಿಲಿಪ್ಪಿಯವರಿಗೆ 3:19–20ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.) ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- Luke 12:15 ಲೂಕನು 12:15ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
- Psalm 62:10 ಕೀರ್ತನೆಗಳು 62:10ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
- Philippians 1:23 ಫಿಲಿಪ್ಪಿಯವರಿಗೆ 1:23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ