Colossians · chapter 3 · verse 20
Colossians 3:20 in Kannada
ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
Makkale, ellaa vishayagalalli nimma tandetaayigalige vidheya raagirri; yaakandare idu kartana drushtiyalli mechchikeyaagide.
Colossians 3:20 in English
- King James Version (KJV)
- Children, obey [your] parents in all things: for this is well pleasing unto the Lord.
- World English Bible (WEB)
- Children, obey your parents in all things, for this pleases the Lord.
- American Standard Version (ASV)
- Children, obey your parents in all things, for this is well-pleasing in the Lord.
- Bible in Basic English (BBE)
- Children, do the orders of your fathers and mothers in all things, for this is pleasing to the Lord.
- Darby Translation (DBY)
- Children, obey your parents in all things, for this is well-pleasing in [the] Lord.
- Webster's Bible (WBS)
- Children, obey [your] parents in all things: for this is well-pleasing to the Lord.
- Young's Literal Translation (YLT)
- the children! obey the parents in all things, for this is well-pleasing to the Lord;
Read in context
- 18ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
- 19ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ.
- 20ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
- 21ತಂದೆಗಳೇ, ನಿಮ್ಮ ಮಕ್ಕಳು ಮನಗುಂದದಂತೆ ಅವರನ್ನು ಕೆಣಕಿ ಕೋಪವನ್ನೆಬ್ಬಿಸ ಬೇಡಿರಿ.
- 22ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.
Cross references
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- Ephesians 6:1–3 ಎಫೆಸದವರಿಗೆ 6:1–3ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು. ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ. ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
- Proverbs 6:20 ಜ್ಞಾನೋಕ್ತಿಗಳು 6:20ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
- Matthew 15:4–6 ಮತ್ತಾಯನು 15:4–6ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- Matthew 19:19 ಮತ್ತಾಯನು 19:19ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
- Leviticus 19:3 ಯಾಜಕಕಾಂಡ 19:3ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Deuteronomy 27:16 ಧರ್ಮೋಪದೇಶಕಾಂಡ 27:16ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Proverbs 30:17 ಜ್ಞಾನೋಕ್ತಿಗಳು 30:17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
- Proverbs 30:11 ಜ್ಞಾನೋಕ್ತಿಗಳು 30:11ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
- Ephesians 5:24 ಎಫೆಸದವರಿಗೆ 5:24ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು.
- Malachi 1:6 ಮಲಾಕಿಯ 1:6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
- Colossians 1:10 ಕೊಲೊಸ್ಸೆಯವರಿಗೆ 1:10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ