Skip to content
ThuthiThuthiThuthi
Colossians · chapter 3 · verse 21

Colossians 3:21 in Kannada

ತಂದೆಗಳೇ, ನಿಮ್ಮ ಮಕ್ಕಳು ಮನಗುಂದದಂತೆ ಅವರನ್ನು ಕೆಣಕಿ ಕೋಪವನ್ನೆಬ್ಬಿಸ ಬೇಡಿರಿ.

Tandegale, nimma makkalu managundadante avarannu kenaki kopavannebbisa bediri.

Colossians 3:21 in English

King James Version (KJV)
Fathers, provoke not your children [to anger], lest they be discouraged.
World English Bible (WEB)
Fathers, don’t provoke your children, so that they won’t be discouraged.
American Standard Version (ASV)
Fathers, provoke not your children, that they be not discouraged.
Bible in Basic English (BBE)
Fathers, do not be hard on your children, so that their spirit may not be broken.
Darby Translation (DBY)
Fathers, do not vex your children, to the end that they be not disheartened.
Webster's Bible (WBS)
Fathers, provoke not your children [to anger] , lest they be discouraged.
Young's Literal Translation (YLT)
the fathers! vex not your children, lest they be discouraged.

Read in context

  1. 19ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ.
  2. 20ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
  3. 21ತಂದೆಗಳೇ, ನಿಮ್ಮ ಮಕ್ಕಳು ಮನಗುಂದದಂತೆ ಅವರನ್ನು ಕೆಣಕಿ ಕೋಪವನ್ನೆಬ್ಬಿಸ ಬೇಡಿರಿ.
  4. 22ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.
  5. 23ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ;
Read all of Colossians 3

Cross references

Original words (Greek)

Colossians 3:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.