Skip to content
ThuthiThuthiThuthi
Colossians · chapter 3 · verse 23

Colossians 3:23 in Kannada

ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ;

Neevu yaavadannu maadidaroo adannu manushyari goskaravendu maadade kartanigoskarave endu hrudayapoorvakavaagi maadiri;

Colossians 3:23 in English

King James Version (KJV)
And what soever ye do, do [it] heartily, as to the Lord, and not unto men;
World English Bible (WEB)
And whatever you do, work heartily, as for the Lord and not for men,
American Standard Version (ASV)
whatsoever ye do, work heartily, as unto the Lord, and not unto men;
Bible in Basic English (BBE)
Whatever you do, do it readily, as to the Lord and not to men;
Darby Translation (DBY)
Whatsoever ye do, labour at it heartily, as [doing it] to the Lord, and not to men;
Webster's Bible (WBS)
And whatever ye do, do [it] heartily, as to the Lord, and not to men;
Young's Literal Translation (YLT)
and all, whatever ye may do — out of soul work — as to the Lord, and not to men,

Read in context

  1. 21ತಂದೆಗಳೇ, ನಿಮ್ಮ ಮಕ್ಕಳು ಮನಗುಂದದಂತೆ ಅವರನ್ನು ಕೆಣಕಿ ಕೋಪವನ್ನೆಬ್ಬಿಸ ಬೇಡಿರಿ.
  2. 22ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.
  3. 23ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ;
  4. 24ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
  5. 25ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
Read all of Colossians 3

Cross references

Original words (Greek)

Colossians 3:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.