Colossians · chapter 3 · verse 25
Colossians 3:25 in Kannada
ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
Aadare anyaaya maaduvavanu taanu maadida anyaayakke takkaddannu honduvanu mattu adaralli pakshapaatavilla.
Colossians 3:25 in English
- King James Version (KJV)
- But he that doeth wrong shall receive for the wrong which he hath done: and there is no respect of persons.
- World English Bible (WEB)
- But he who does wrong will receive again for the wrong that he has done, and there is no partiality.
- American Standard Version (ASV)
- For he that doeth wrong shall receive again for the wrong that he hath done: and there is no respect of persons.
- Bible in Basic English (BBE)
- For the wrongdoer will have punishment for the wrong he has done, without respect for any man's position.
- Darby Translation (DBY)
- For he that does a wrong shall receive the wrong he has done, and there is no respect of persons.
- Webster's Bible (WBS)
- But he that doeth wrong, will receive for the wrong which he hath done: and there is no respect of persons.
- Young's Literal Translation (YLT)
- and he who is doing unrighteously shall receive what he did unrighteously, and there is no acceptance of persons.
Read in context
- 23ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ;
- 24ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
- 25ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
Cross references
- Acts 10:34 ಅಪೊಸ್ತಲರ ಕೃತ್ಯಗಳು 10:34ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- Romans 2:11 ರೋಮಾಪುರದವರಿಗೆ 2:11ದೇವರಲ್ಲಿ ಪಕ್ಷಪಾತವಿಲ್ಲ.
- Deuteronomy 10:17 ಧರ್ಮೋಪದೇಶಕಾಂಡ 10:17ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
- 1 Thessalonians 4:6 1 ಥೆಸಲೊನೀಕದವರಿಗೆ 4:6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
- Ephesians 6:9 ಎಫೆಸದವರಿಗೆ 6:9ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.
- 1 Peter 1:17 1 ಪೇತ್ರನು 1:17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
- 2 Chronicles 19:7 2 ಪೂರ್ವಕಾಲವೃತ್ತಾಂತ 19:7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- Deuteronomy 1:17 ಧರ್ಮೋಪದೇಶಕಾಂಡ 1:17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Hebrews 2:2 ಇಬ್ರಿಯರಿಗೆ 2:2ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ
- Luke 20:21 ಲೂಕನು 20:21ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.