Skip to content
ThuthiThuthiThuthi
Colossians · chapter 3 · verse 3

Colossians 3:3 in Kannada

ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.

Yaakandare neevu sattirallaa, nimma jeevavu kristanondige devaralli mareyaagittade.

Colossians 3:3 in English

King James Version (KJV)
For ye are dead, and your life is hid with Christ in God.
World English Bible (WEB)
For you died, and your life is hidden with Christ in God.
American Standard Version (ASV)
For ye died, and your life is hid with Christ in God.
Bible in Basic English (BBE)
For your life on earth is done, and you have a secret life with Christ in God.
Darby Translation (DBY)
for ye have died, and your life is hid with the Christ in God.
Webster's Bible (WBS)
For ye are dead, and your life is hid with Christ in God.
Young's Literal Translation (YLT)
for ye did die, and your life hath been hid with the Christ in God;

Read in context

  1. 1ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
  2. 2ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ.
  3. 3ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
  4. 4ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
  5. 5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
Read all of Colossians 3

Cross references

Original words (Greek)

Colossians 3:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.