Colossians · chapter 3 · verse 5
Colossians 3:5 in Kannada
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
Aadadarinda nimmalliruva bhoosambandhavaada bhaavagalannu andare jaaratva bandutana kaamaabhi laashe duraashe vigrahaaraadhaneyaagiruva lobha ivugalannu saayisiri.
Colossians 3:5 in English
- King James Version (KJV)
- Mortify therefore your members which are upon the earth; fornication, uncleanness, inordinate affection, evil concupiscence, and covetousness, which is idolatry:
- World English Bible (WEB)
- Put to death therefore your members which are on the earth: sexual immorality, uncleanness, depraved passion, evil desire, and covetousness, which is idolatry.
- American Standard Version (ASV)
- Put to death therefore your members which are upon the earth: fornication, uncleanness, passion, evil desire, and covetousness, which is idolatry;
- Bible in Basic English (BBE)
- Then put to death your bodies which are of the earth; wrong use of the flesh, unclean things, passion, evil desires and envy, which is the worship of strange gods;
- Darby Translation (DBY)
- Put to death therefore your members which [are] upon the earth, fornication, uncleanness, vile passions, evil lust, and unbridled desire, which is idolatry.
- Webster's Bible (WBS)
- Mortify therefore your members which are upon the earth; lewdness, uncleanness, inordinate affection, evil concupiscence, and covetousness, which is idolatry:
- Young's Literal Translation (YLT)
- Put to death, then, your members that [are] upon the earth — whoredom, uncleanness, passion, evil desire, and the covetousness, which is idolatry —
Read in context
- 3ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
- 4ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- 5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
- 6ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ.
- 7ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ.
Cross references
- Romans 8:13 ರೋಮಾಪುರದವರಿಗೆ 8:13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- Galatians 5:19–21 ಗಲಾತ್ಯದವರಿಗೆ 5:19–21ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- Galatians 5:24 ಗಲಾತ್ಯದವರಿಗೆ 5:24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Romans 6:13 ರೋಮಾಪುರದವರಿಗೆ 6:13ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
- Ephesians 5:3–6 ಎಫೆಸದವರಿಗೆ 5:3–6ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು. ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ. ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ. ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- 1 Corinthians 6:9–10 1 ಕೊರಿಂಥದವರಿಗೆ 6:9–10ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
- 1 Corinthians 6:18 1 ಕೊರಿಂಥದವರಿಗೆ 6:18ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
- Ephesians 4:19 ಎಫೆಸದವರಿಗೆ 4:19ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.
- Mark 7:21–22 ಮಾರ್ಕನು 7:21–22ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
- 2 Corinthians 12:21 2 ಕೊರಿಂಥದವರಿಗೆ 12:21ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- Matthew 15:19 ಮತ್ತಾಯನು 15:19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
Original words (Greek)
- Mortify · G3499νεκρόω nekróō
- therefore · G3767οὖν oûn
- your · G5216ὑμῶν hymōn
- members · G3196μέλος mélos
- which · G3588ὁ ho
- upon · G1909ἐπί epí
- earth · G1093γῆ gē
- fornication · G4202πορνεία porneía
- uncleanness · G167ἀκαθαρσία akatharsía
- affection · G3806πάθος páthos
- evil · G2556κακός kakós
- concupiscence · G1939ἐπιθυμία epithymía
- and · G2532καί kaí
- covetousness · G4124πλεονεξία pleonexía
- which · G3748ὅστις hóstis
- is · G2076ἐστί estí
- idolatry · G1495εἰδωλολατρεία eidōlolatreía