Colossians · chapter 3 · verse 6
Colossians 3:6 in Kannada
ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ.
Ivugala nimitta avidheya raada makkala mele devara kopavu baruttade.
Colossians 3:6 in English
- King James Version (KJV)
- For which things’ sake the wrath of God cometh on the children of disobedience:
- World English Bible (WEB)
- For these things’ sake the wrath of God comes on the children of disobedience.
- American Standard Version (ASV)
- for which things’ sake cometh the wrath of God upon the sons of disobedience:
- Bible in Basic English (BBE)
- Because of which the wrath of God comes on those who go against his orders;
- Darby Translation (DBY)
- On account of which things the wrath of God comes upon the sons of disobedience.
- Webster's Bible (WBS)
- For which things the wrath of God cometh on the children of disobedience:
- Young's Literal Translation (YLT)
- because of which things cometh the anger of God upon the sons of the disobedience,
Read in context
- 4ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- 5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
- 6ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ.
- 7ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ.
- 8ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
Cross references
- Ephesians 5:6 ಎಫೆಸದವರಿಗೆ 5:6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- Romans 1:18 ರೋಮಾಪುರದವರಿಗೆ 1:18ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
- 1 Peter 1:14 1 ಪೇತ್ರನು 1:14ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ
- Ezekiel 16:45–46 ಯೆಹೆಜ್ಕೇಲನು 16:45–46ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು. ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
- Isaiah 57:4 ಯೆಶಾಯ 57:4ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ?
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- 2 Peter 2:14 2 ಪೇತ್ರನು 2:14ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
- Ephesians 2:2–3 ಎಫೆಸದವರಿಗೆ 2:2–3ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.