Skip to content
ThuthiThuthiThuthi
Colossians · chapter 3 · verse 7

Colossians 3:7 in Kannada

ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ.

Poorvadalli neevu saha anthavugalalli jeevisutti ddaaga avugalante nadediri.

Colossians 3:7 in English

King James Version (KJV)
In the which ye also walked some time, when ye lived in them.
World English Bible (WEB)
You also once walked in those, when you lived in them,
American Standard Version (ASV)
wherein ye also once walked, when ye lived in these things;
Bible in Basic English (BBE)
Among whom you were living in the past, when you did such things.
Darby Translation (DBY)
In which ye also once walked when ye lived in these things.
Webster's Bible (WBS)
In which ye also walked formerly, when ye lived with them.
Young's Literal Translation (YLT)
in which also ye — ye did walk once, when ye lived in them;

Read in context

  1. 5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
  2. 6ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ.
  3. 7ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ.
  4. 8ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
  5. 9ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ?
Read all of Colossians 3

Cross references

Original words (Greek)

Colossians 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.