Colossians · chapter 4 · verse 10
Colossians 4:10 in Kannada
ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ.
Nanna jotesereyavanaada aristaarkanoo baarnabana sahodariya maganaada maarkanoo (maarkana) vishayadalli neevu appane hondiddeerallaa; avanu nimma balige bandare serisikolliri.
Colossians 4:10 in English
- King James Version (KJV)
- Aristarchus my fellowprisoner saluteth you, and Marcus, sister’s son to Barnabas, (touching whom ye received commandments: if he come unto you, receive him;)
- World English Bible (WEB)
- Aristarchus, my fellow prisoner, greets you, and Mark the cousin of Barnabas (concerning whom you received instructions, “if he comes to you, receive him”),
- American Standard Version (ASV)
- Aristarchus my fellow-prisoner saluteth you, and Mark, the cousin of Barnabas (touching whom ye received commandments; if he come unto you, receive him),
- Bible in Basic English (BBE)
- Aristarchus, my brother-prisoner, sends his love to you, and Mark, a relation of Barnabas (about whom you have been given orders: if he comes to you, be kind to him),
- Darby Translation (DBY)
- Aristarchus my fellow-captive salutes you, and Mark, Barnabas's cousin, concerning whom ye have received orders, (if he come to you, receive him,)
- Webster's Bible (WBS)
- Aristarchus, my fellow-prisoner, saluteth you; and Marcus, sister's son to Barnabas, (concerning whom ye received commandments: if he should come to you, receive him;)
- Young's Literal Translation (YLT)
- Salute you doth Aristarchus, my fellow-captive, and Marcus, the nephew of Barnabas, (concerning whom ye did receive commands — if he may come unto you receive him,)
Read in context
- 8ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ
- 9ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ ಪ್ರಿಯ ಸಹೋದರನೂ ಆದ ಒನೇ ಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ; ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.
- 10ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ.
- 11ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ.
- 12ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
Cross references
- 2 Timothy 4:11 2 ತಿಮೊಥೆಯನಿಗೆ 4:11ಲೂಕನು ಮಾತ್ರ ನನ್ನ ಜೊತೆಯಲ್ಲಿ ದ್ದಾನೆ. ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
- Acts 19:29 ಅಪೊಸ್ತಲರ ಕೃತ್ಯಗಳು 19:29ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
- Philemon 1:24 ಫಿಲೆಮೋನನಿಗೆ 1:24ನನ್ನ ಜೊತೆಗೆಲಸದವರಾದ ಮಾರ್ಕ ಅರಿಸ್ತಾರ್ಕ ದೇಮಲೂ ಕರೂ ನಿನ್ನನ್ನು ವಂದಿಸುತ್ತಾರೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
- Acts 27:2 ಅಪೊಸ್ತಲರ ಕೃತ್ಯಗಳು 27:2ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು.
- Acts 15:37–39 ಅಪೊಸ್ತಲರ ಕೃತ್ಯಗಳು 15:37–39ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು. ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು. ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
- Acts 12:12 ಅಪೊಸ್ತಲರ ಕೃತ್ಯಗಳು 12:12ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.
- Acts 20:4 ಅಪೊಸ್ತಲರ ಕೃತ್ಯಗಳು 20:4ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
- Acts 13:13 ಅಪೊಸ್ತಲರ ಕೃತ್ಯಗಳು 13:13ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
- 1 Peter 5:13 1 ಪೇತ್ರನು 5:13ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
- Romans 16:7 ರೋಮಾಪುರದವರಿಗೆ 16:7ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು.
- Romans 16:21–23 ರೋಮಾಪುರದವರಿಗೆ 16:21–23ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ. ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- Romans 16:2 ರೋಮಾಪುರದವರಿಗೆ 16:2ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
Original words (Greek)
- Aristarchus · G708Ἀρίσταρχος Arístarchos
- my · G3450μοῦ moû
- fellowprisoner · G4869συναιχμάλωτος synaichmálōtos
- saluteth · G782ἀσπάζομαι aspázomai
- you · G5209ὑμᾶς hymâs
- and · G2532καί kaí
- Marcus · G3138Μάρκος Márkos
- sister’s son · G431ἀνεψιός anepsiós
- Barnabas · G921Βαρνάβας Barnábas
- touching · G4012περί perí
- whom · G3739ὅς hós
- received · G2983λαμβάνω lambánō
- commandments · G1785ἐντολή entolḗ
- if · G1437ἐάν eán
- come · G2064ἔρχομαι érchomai
- unto · G4314πρός prós
- you · G5209ὑμᾶς hymâs
- receive · G1209δέχομαι déchomai
- him · G846αὐτός autós