Skip to content
ThuthiThuthiThuthi
Colossians · chapter 4 · verse 11

Colossians 4:11 in Kannada

ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ.

Yoostanenisikolluva yesuvoo nimmannu vandisuttaare. Ivaru sunnatiyavaraagi ddaare. Devara raajyakkaagi ivaru maatra nanna jotegelasadavaraagiddu nanage aadaraneyaagiddaare.

Colossians 4:11 in English

King James Version (KJV)
And Jesus, which is called Justus, who are of the circumcision. These only [are my] fellowworkers unto the kingdom of God, which have been a comfort unto me.
World English Bible (WEB)
and Jesus who is called Justus. These are my only fellow workers for God’s Kingdom who are of the circumcision, men who have been a comfort to me.
American Standard Version (ASV)
and Jesus that is called Justus, who are of the circumcision: these only [are my] fellow-workers unto the kingdom of God, men that have been a comfort unto me.
Bible in Basic English (BBE)
And Jesus, whose other name is Justus; these are of the circumcision: they are my only brother-workers for the kingdom of God, who have been a comfort to me.
Darby Translation (DBY)
and Jesus called Justus, who are of the circumcision. These [are the] only fellow-workers for the kingdom of God who have been a consolation to me.
Webster's Bible (WBS)
And Jesus, who is called Justus, who are of the circumcision. These only [are my] fellow-workers to the kingdom of God, who have been a comfort to me.
Young's Literal Translation (YLT)
and Jesus who is called Justus, who are of the circumcision: these only [are] fellow-workers for the reign of God who did become a comfort to me.

Read in context

  1. 9ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ ಪ್ರಿಯ ಸಹೋದರನೂ ಆದ ಒನೇ ಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ; ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.
  2. 10ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ.
  3. 11ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ.
  4. 12ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
  5. 13ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ.
Read all of Colossians 4

Cross references

Original words (Greek)

Colossians 4:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.