Skip to content
ThuthiThuthiThuthi
Colossians · chapter 4 · verse 13

Colossians 4:13 in Kannada

ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ.

Nimma vishaya vaagiyoo lavodikeeyara vishayavaagiyoo hiriyaapoliyara vishayavaagiyoo avanu bahu aasaktiyullavanaagiddaanendu avana vishaya dalli naanu saakshi heluttene.

Colossians 4:13 in English

King James Version (KJV)
For I bear him record, that he hath a great zeal for you, and them [that are] in Laodicea, and them in Hierapolis.
World English Bible (WEB)
For I testify about him that he has great zeal for you, and for those in Laodicea, and for those in Hierapolis.
American Standard Version (ASV)
For I bear him witness, that he hath much labor for you, and for them in Laodicea, and for them in Hierapolis.
Bible in Basic English (BBE)
For I give witness of him that he has undergone much trouble for you and for those in Laodicea and in Hierapolis.
Darby Translation (DBY)
For I bear him witness that he labours much for you, and them in Laodicea, and them in Hierapolis.
Webster's Bible (WBS)
For I bear him testimony, that he hath a great zeal for you, and them [that are] in Laodicea, and them in Hierapolis.
Young's Literal Translation (YLT)
for I do testify to him, that he hath much zeal for you, and those in Laodicea, and those in Hierapolis.

Read in context

  1. 11ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ.
  2. 12ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
  3. 13ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ.
  4. 14ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.
  5. 15ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ.
Read all of Colossians 4

Cross references

Original words (Greek)

Colossians 4:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.