Colossians · chapter 4 · verse 14
Colossians 4:14 in Kannada
ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.
Priya vaidyanaagi ruva lookanu mattu demanu nimage vandane heluttaare.
Colossians 4:14 in English
- King James Version (KJV)
- Luke, the beloved physician, and Demas, greet you.
- World English Bible (WEB)
- Luke the beloved physician and Demas greet you.
- American Standard Version (ASV)
- Luke, the beloved physician, and Demas salute you.
- Bible in Basic English (BBE)
- Luke, our well-loved medical friend, and Demas, send you their love.
- Darby Translation (DBY)
- Luke, the beloved physician, salutes you, and Demas.
- Webster's Bible (WBS)
- Luke, the beloved physician, and Demas, greet you.
- Young's Literal Translation (YLT)
- Salute you doth Lukas, the beloved physician, and Demas;
Read in context
- 12ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
- 13ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ.
- 14ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.
- 15ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ.
- 16ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ.
Cross references
- Philemon 1:24 ಫಿಲೆಮೋನನಿಗೆ 1:24ನನ್ನ ಜೊತೆಗೆಲಸದವರಾದ ಮಾರ್ಕ ಅರಿಸ್ತಾರ್ಕ ದೇಮಲೂ ಕರೂ ನಿನ್ನನ್ನು ವಂದಿಸುತ್ತಾರೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
- 2 Timothy 4:10–11 2 ತಿಮೊಥೆಯನಿಗೆ 4:10–11ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; ಲೂಕನು ಮಾತ್ರ ನನ್ನ ಜೊತೆಯಲ್ಲಿ ದ್ದಾನೆ. ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.