Skip to content
ThuthiThuthiThuthi
Colossians · chapter 4 · verse 15

Colossians 4:15 in Kannada

ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ.

Lavodikeeyadalliruva sahodara rigoo numphanigoo avana maneyalliruva sabhegoo vandane heliri.

Colossians 4:15 in English

King James Version (KJV)
Salute the brethren which are in Laodicea, and Nymphas, and the church which is in his house.
World English Bible (WEB)
Greet the brothers who are in Laodicea, with Nymphas and the assembly that is in his house.
American Standard Version (ASV)
Salute the brethren that are in Laodicea, and Nymphas, and the church that is in their house.
Bible in Basic English (BBE)
Give my love to the brothers in Laodicea and to Nymphas and the church in their house.
Darby Translation (DBY)
Salute the brethren in Laodicea, and Nymphas, and the assembly which [is] in his house.
Webster's Bible (WBS)
Salute the brethren who are in Laodicea, and Nymphas, and the church which is in his house.
Young's Literal Translation (YLT)
salute ye those in Laodicea — brethren, and Nymphas, and the assembly in his house;

Read in context

  1. 13ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ.
  2. 14ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.
  3. 15ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ.
  4. 16ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ.
  5. 17ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.
Read all of Colossians 4

Cross references

Original words (Greek)

Colossians 4:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.