Colossians · chapter 4 · verse 17
Colossians 4:17 in Kannada
ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Arkhippanige--neenu kartaninda hondiruva seveyannu neraverisuvadakke echcharavaagirabekendu heliri.idu paulanemba naanu nanna kaiyinda bareda vandane. Naanu sereyalliddenembadannu jnyaapaka maadikolliri. Krupeyu nimmondigirali. Aamen.
Colossians 4:17 in English
- King James Version (KJV)
- And say to Archippus, Take heed to the ministry which thou hast received in the Lord, that thou fulfil it.
- World English Bible (WEB)
- Tell Archippus, “Take heed to the ministry which you have received in the Lord, that you fulfill it.”
- American Standard Version (ASV)
- And say to Archippus, Take heed to the ministry which thou hast received in the Lord, that thou fulfil it.
- Bible in Basic English (BBE)
- Say to Archippus, See that you do the work which the Lord has given you to do.
- Darby Translation (DBY)
- And say to Archippus, Take heed to the ministry which thou hast received in [the] Lord, to the end that thou fulfil it.
- Webster's Bible (WBS)
- And say to Archippus, take heed to the ministry which thou hast received in the Lord, that thou fulfill it.
- Young's Literal Translation (YLT)
- and say to Archippus, 'See to the ministration that thou didst receive in the Lord, that thou mayest fulfil it.'
Read in context
- 15ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ.
- 16ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ.
- 17ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 18ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Cross references
- Philemon 1:2 ಫಿಲೆಮೋನನಿಗೆ 1:2ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ--
- Acts 1:17 ಅಪೊಸ್ತಲರ ಕೃತ್ಯಗಳು 1:17ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು.
- 2 Timothy 1:6 2 ತಿಮೊಥೆಯನಿಗೆ 1:6ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
- Ephesians 4:11 ಎಫೆಸದವರಿಗೆ 4:11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
- 1 Timothy 4:16 1 ತಿಮೊಥೆಯನಿಗೆ 4:16ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- 2 Chronicles 29:11 2 ಪೂರ್ವಕಾಲವೃತ್ತಾಂತ 29:11ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
- 1 Timothy 6:20 1 ತಿಮೊಥೆಯನಿಗೆ 6:20ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 2 Timothy 4:1–5 2 ತಿಮೊಥೆಯನಿಗೆ 4:1–5ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ-- ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು. ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು. ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
- 1 Corinthians 4:1–2 1 ಕೊರಿಂಥದವರಿಗೆ 4:1–2ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ. ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
- Ezekiel 44:23–24 ಯೆಹೆಜ್ಕೇಲನು 44:23–24ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು. ಜಗಳವಾಡುವಾಗ ಅವರು ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳ ಪ್ರಕಾರ ಅವರಿಗೆ ತಿಳಿಸಬೇಕು. ಅವರು ನನ್ನ ನ್ಯಾಯಪ್ರಮಾಣಗಳನ್ನೂ ನಿಯಮಗ ಳನ್ನೂ ನನ್ನ ಸಭೆಗಳಲ್ಲಿ ಕೈಕೊಳ್ಳಬೇಕು; ನನ್ನ ಸಬ್ಬತ್ತು ಗಳನ್ನು ಪರಿಶುದ್ಧಪಡಿಸಬೇಕು.
- 1 Timothy 4:6 1 ತಿಮೊಥೆಯನಿಗೆ 4:6ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.