Colossians · chapter 4 · verse 18
Colossians 4:18 in Kannada
ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Idu paulanemba naanu nanna kaiyinda bareda vandane. Naanu sereyalliddenembadannu jnyaapaka maadikolliri. Krupeyu nimmondigirali. Aamen.
Colossians 4:18 in English
- King James Version (KJV)
- The salutation by the hand of me Paul. Remember my bonds. Grace [be] with you. Amen.
- World English Bible (WEB)
- I, Paul, write this greeting with my own hand. Remember my chains. Grace be with you. Amen.
- American Standard Version (ASV)
- The salutation of me Paul with mine own hand. Remember my bonds. Grace be with you.
- Bible in Basic English (BBE)
- I, Paul, give you this word of love in my handwriting. Keep in memory that I am a prisoner. Grace be with you.
- Darby Translation (DBY)
- The salutation by the hand of me Paul. Remember my bonds. Grace [be] with you.
- Webster's Bible (WBS)
- The salutation by the hand of me Paul. Remember my bonds. Grace [be] with you. Amen.
- Young's Literal Translation (YLT)
- The salutation by the hand of me, Paul; remember my bonds; the grace [is] with you. Amen.
Read in context
- 16ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ.
- 17ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 18ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Cross references
- Hebrews 13:3 ಇಬ್ರಿಯರಿಗೆ 13:3ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
- 1 Corinthians 16:21 1 ಕೊರಿಂಥದವರಿಗೆ 16:21ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ.
- 1 Timothy 6:21 1 ತಿಮೊಥೆಯನಿಗೆ 6:21ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 2 Timothy 4:22 2 ತಿಮೊಥೆಯನಿಗೆ 4:22ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Hebrews 13:25 ಇಬ್ರಿಯರಿಗೆ 13:25ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- 2 Timothy 1:8 2 ತಿಮೊಥೆಯನಿಗೆ 1:8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
- Titus 3:15 ತೀತನಿಗೆ 3:15ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Philippians 1:7 ಫಿಲಿಪ್ಪಿಯವರಿಗೆ 1:7ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Romans 16:23 ರೋಮಾಪುರದವರಿಗೆ 16:23ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- 2 Thessalonians 3:17 2 ಥೆಸಲೊನೀಕದವರಿಗೆ 3:17ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಬರೆಯುವ ವಂದನೆಯು, ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ಬರೆಯುತ್ತೇನೆ.ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
- Colossians 4:3 ಕೊಲೊಸ್ಸೆಯವರಿಗೆ 4:3ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;