Skip to content
ThuthiThuthiThuthi
Colossians · chapter 4 · verse 2

Colossians 4:2 in Kannada

ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.

Praarthaneyannu tappade maaduvavaraagi adaralli krutajnyataastutiyondige echcharavaagirri.

Colossians 4:2 in English

King James Version (KJV)
Continue in prayer, and watch in the same with thanksgiving;
World English Bible (WEB)
Continue steadfastly in prayer, watching in it with thanksgiving,
American Standard Version (ASV)
Continue stedfastly in prayer, watching therein with thanksgiving;
Bible in Basic English (BBE)
Give yourselves to prayer at all times, keeping watch with praise;
Darby Translation (DBY)
Persevere in prayer, watching in it with thanksgiving;
Webster's Bible (WBS)
Continue in prayer, and watch in the same with thanksgiving;
Young's Literal Translation (YLT)
In the prayer continue ye, watching in it in thanksgiving;

Read in context

  1. 1ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ.
  2. 2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
  3. 3ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
  4. 4ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ;
Read all of Colossians 4

Cross references

Original words (Greek)

Colossians 4:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.