Colossians · chapter 4 · verse 3
Colossians 4:3 in Kannada
ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
Naavu kristana marmavannu maatanaaduvante devaru anukoolavaada baagalannu namage tereyuva haage namagoskaravoo praarthisiri; idakkoskarave naanu sereyalliddenallaa;
Colossians 4:3 in English
- King James Version (KJV)
- Withal praying also for us, that God would open unto us a door of utterance, to speak the mystery of Christ, for which I am also in bonds:
- World English Bible (WEB)
- praying together for us also, that God may open to us a door for the word, to speak the mystery of Christ, for which I am also in bonds,
- American Standard Version (ASV)
- withal praying for us also, that God may open unto us a door for the word, to speak the mystery of Christ, for which I am also in bonds;
- Bible in Basic English (BBE)
- And making prayer for us, that God may give us an open door for the preaching of the word, the secret of Christ, for which I am now in chains;
- Darby Translation (DBY)
- praying at the same time for us also, that God may open to us a door of the word to speak the mystery of Christ, on account of which also I am bound,
- Webster's Bible (WBS)
- At the same time praying also for us, that God would open to us a door of utterance, to speak the mystery of Christ, for which I am also in bonds:
- Young's Literal Translation (YLT)
- praying at the same time also for us, that God may open to us a door for the word, to speak the secret of the Christ, because of which also I have been bound,
Read in context
- 1ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ.
- 2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
- 3ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
- 4ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ;
- 5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
Cross references
- Ephesians 6:19–20 ಎಫೆಸದವರಿಗೆ 6:19–20ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- Acts 14:27 ಅಪೊಸ್ತಲರ ಕೃತ್ಯಗಳು 14:27ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
- 2 Thessalonians 3:1–2 2 ಥೆಸಲೊನೀಕದವರಿಗೆ 3:1–2ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ ಮೂರ್ಖರಾದ ದುಷ್ಟಜನರ ಕೈಯಿಂದ ನಾವು ತಪ್ಪಿಸಲ್ಪಡುವ ಹಾಗೆಯೂ ಪ್ರಾರ್ಥಿಸಿರಿ; ಯಾಕಂದರೆ ಎಲ್ಲರಲ್ಲಿ ನಂಬಿಕೆ ಯಿಲ್ಲವಲ್ಲಾ.
- Philippians 1:13–14 ಫಿಲಿಪ್ಪಿಯವರಿಗೆ 1:13–14ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
- 2 Corinthians 2:12 2 ಕೊರಿಂಥದವರಿಗೆ 2:12ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
- 1 Corinthians 4:1 1 ಕೊರಿಂಥದವರಿಗೆ 4:1ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
- Colossians 1:26 ಕೊಲೊಸ್ಸೆಯವರಿಗೆ 1:26ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
- Revelation 3:7–8 ಪ್ರಕಟನೆ 3:7–8ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ.
- Philippians 1:7 ಫಿಲಿಪ್ಪಿಯವರಿಗೆ 1:7ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
- Colossians 2:2–3 ಕೊಲೊಸ್ಸೆಯವರಿಗೆ 2:2–3ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ; ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- 2 Timothy 2:9 2 ತಿಮೊಥೆಯನಿಗೆ 2:9ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
- 1 Corinthians 16:9 1 ಕೊರಿಂಥದವರಿಗೆ 16:9ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
Original words (Greek)
- Withal · G260ἅμα háma
- praying · G4336προσεύχομαι proseúchomai
- also · G2532καί kaí
- for · G4012περί perí
- us · G2257ἡμῶν hēmōn
- that · G2443ἵνα hína
- God · G2316θεός theós
- open · G455ἀνοίγω anoígō
- us · G2254ἡμῖν hēmîn
- door · G2374θύρα thýra
- utterance · G3056λόγος lógos
- speak · G2980λαλέω laléō
- mystery · G3466μυστήριον mystḗrion
- Christ · G5547Χριστός Christós
- for · G1223διά diá
- which · G3739ὅς hós
- am · G1210δέω déō
- also · G2532καί kaí
- bonds · G1210δέω déō