Skip to content
ThuthiThuthiThuthi
Colossians · chapter 4 · verse 7

Colossians 4:7 in Kannada

ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.

Priya sahodaranoo nambigastanaada seva kanoo kartanalli joteya daasanoo aagiruva tukhikanu nanna sthitiyannellaa nimage tilisuvanu.

Colossians 4:7 in English

King James Version (KJV)
All my state shall Tychicus declare unto you, [who is] a beloved brother, and a faithful minister and fellowservant in the Lord:
World English Bible (WEB)
All my affairs will be made known to you by Tychicus, the beloved brother, faithful servant, and fellow bondservant in the Lord.
American Standard Version (ASV)
All my affairs shall Tychicus make known unto you, the beloved brother and faithful minister and fellow-servant in the Lord:
Bible in Basic English (BBE)
Tychicus will give you news of all my business: he is a dear brother and true servant and helper in the word;
Darby Translation (DBY)
Tychicus, the beloved brother and faithful minister and fellow-bondman in [the] Lord, will make known to you all that concerns me;
Webster's Bible (WBS)
All my state shall Tychicus declare to you, [who is] a beloved brother, and a faithful minister and fellow-servant in the Lord:
Young's Literal Translation (YLT)
All the things concerning me make known to you shall Tychicus — the beloved brother, and faithful ministrant, and fellow-servant in the Lord —

Read in context

  1. 5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
  2. 6ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
  3. 7ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.
  4. 8ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ
  5. 9ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ ಪ್ರಿಯ ಸಹೋದರನೂ ಆದ ಒನೇ ಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ; ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.
Read all of Colossians 4

Cross references

Original words (Greek)

Colossians 4:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.