Colossians · chapter 4 · verse 8
Colossians 4:8 in Kannada
ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ
Ade reetiyalli avanu (tukhikanu) nimma sthitiyannu tilukondu nimma hrudayagalannu santaisuva haageyoo
Colossians 4:8 in English
- King James Version (KJV)
- Whom I have sent unto you for the same purpose, that he might know your estate, and comfort your hearts;
- World English Bible (WEB)
- I am sending him to you for this very purpose, that he may know your circumstances and comfort your hearts,
- American Standard Version (ASV)
- whom I have sent unto you for this very purpose, that ye may know our state, and that he may comfort your hearts;
- Bible in Basic English (BBE)
- And I have sent him to you for this very purpose, so that you may have news of how we are, and so that he may give your hearts comfort;
- Darby Translation (DBY)
- whom I have sent to you for this very purpose, that he might know your state, and that he might encourage your hearts:
- Webster's Bible (WBS)
- Whom I have sent to you for the same purpose, that he may know your state, and comfort your hearts;
- Young's Literal Translation (YLT)
- whom I did send unto you for this very thing, that he might know the things concerning you, and might comfort your hearts,
Read in context
- 6ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
- 7ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.
- 8ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ
- 9ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ ಪ್ರಿಯ ಸಹೋದರನೂ ಆದ ಒನೇ ಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ; ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.
- 10ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ.
Cross references
- Ephesians 6:22 ಎಫೆಸದವರಿಗೆ 6:22ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
- Colossians 2:2 ಕೊಲೊಸ್ಸೆಯವರಿಗೆ 2:2ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
- Isaiah 40:1 ಯೆಶಾಯ 40:1ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.
- 1 Corinthians 4:17 1 ಕೊರಿಂಥದವರಿಗೆ 4:17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
- 1 Thessalonians 3:2 1 ಥೆಸಲೊನೀಕದವರಿಗೆ 3:2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
- 2 Corinthians 1:4 2 ಕೊರಿಂಥದವರಿಗೆ 1:4ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
- Philippians 2:28 ಫಿಲಿಪ್ಪಿಯವರಿಗೆ 2:28ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ.
- 2 Thessalonians 2:17 2 ಥೆಸಲೊನೀಕದವರಿಗೆ 2:17ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
- 2 Corinthians 12:18 2 ಕೊರಿಂಥದವರಿಗೆ 12:18ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?
- 1 Thessalonians 3:5 1 ಥೆಸಲೊನೀಕದವರಿಗೆ 3:5ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
- 1 Thessalonians 4:18 1 ಥೆಸಲೊನೀಕದವರಿಗೆ 4:18ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- 1 Thessalonians 5:11 1 ಥೆಸಲೊನೀಕದವರಿಗೆ 5:11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
Original words (Greek)
- Whom · G3739ὅς hós
- sent · G3992πέμπω pémpō
- unto · G4314πρός prós
- you · G5209ὑμᾶς hymâs
- for · G1519εἰς eis
- same · G846αὐτός autós
- purpose · G5124τοῦτο toûto
- that · G2443ἵνα hína
- know · G1097γινώσκω ginṓskō
- your · G5216ὑμῶν hymōn
- estate · G4012περί perí
- and · G2532καί kaí
- comfort · G3870παρακαλέω parakaléō
- your · G5216ὑμῶν hymōn
- hearts · G2588καρδία kardía