Skip to content
ThuthiThuthiThuthi
Colossians · chapter 4 · verse 9

Colossians 4:9 in Kannada

ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ ಪ್ರಿಯ ಸಹೋದರನೂ ಆದ ಒನೇ ಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ; ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.

Nimmalli obbanaagiruva nambigastanoo priya sahodaranoo aada one simana joteyalli avanannu naanu kaluhisiddene; avaru illi nadeyuva vishayagalannellaa nimage tilisuvaru.

Colossians 4:9 in English

King James Version (KJV)
With Onesimus, a faithful and beloved brother, who is [one] of you. They shall make known unto you all things which [are done] here.
World English Bible (WEB)
together with Onesimus, the faithful and beloved brother, who is one of you. They will make known to you everything that is going on here.
American Standard Version (ASV)
together with Onesimus, the faithful and beloved brother, who is one of you. They shall make known unto you all things that [are done] here.
Bible in Basic English (BBE)
And with him I have sent Onesimus, the true and well-loved brother, who is one of you. They will give you word of everything which is taking place here.
Darby Translation (DBY)
with Onesimus, the faithful and beloved brother, who is [one] of you. They shall make known to you everything here.
Webster's Bible (WBS)
With Onesimus, a faithful and beloved brother, who is [one] of you. They will make known to you all things which [are done] here.
Young's Literal Translation (YLT)
with Onesimus the faithful and beloved brother, who is of you; all things to you shall they make known that [are] here.

Read in context

  1. 7ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.
  2. 8ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ
  3. 9ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ ಪ್ರಿಯ ಸಹೋದರನೂ ಆದ ಒನೇ ಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ; ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.
  4. 10ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ.
  5. 11ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ.
Read all of Colossians 4

Cross references

Original words (Greek)

Colossians 4:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.