Skip to content
ThuthiThuthiThuthi
Daniel · chapter 1 · verse 11

Daniel 1:11 in Kannada

ಆ ಮೇಲೆ ಕಂಚುಕಿಯರ ಯಜಮಾನನು ದಾನಿಯೇಲ್‌, ಹನನ್ಯ, ವಿಾಶಾ ಯೇಲ, ಅಜರ್ಯ ಇವರನ್ನು ನೋಡಿಕೊಳ್ಳುವದಕ್ಕೆ ಇಟ್ಟಿದ್ದ ಮೇಲ್ಜಾರನಿಗೆ ದಾನಿಯೇಲನು ಹೇಳಿದ್ದೇ ನಂದರೆ--

Aa mele kanchukiyara yajamaananu daaniyel, hananya, viాshaa yela, ajarya ivarannu nodikolluvadakke ittidda meljaaranige daaniyelanu helidde nandare--

Daniel 1:11 in English

King James Version (KJV)
Then said Daniel to Melzar, whom the prince of the eunuchs had set over Daniel, Hananiah, Mishael, and Azariah,
World English Bible (WEB)
Then Daniel said to the steward whom the prince of the eunuchs had appointed over Daniel, Hananiah, Mishael, and Azariah:
American Standard Version (ASV)
Then said Daniel to the steward whom the prince of the eunuchs had appointed over Daniel, Hananiah, Mishael, and Azariah:
Bible in Basic English (BBE)
Then Daniel said to the keeper in whose care the captain of the unsexed servants had put Daniel, Hananiah, Mishael, and Azariah:
Darby Translation (DBY)
And Daniel said to the steward, whom the prince of the eunuchs had set over Daniel, Hananiah, Mishael, and Azariah,
Webster's Bible (WBS)
Then said Daniel to Melzar, whom the prince of the eunuchs had set over Daniel, Hananiah, Mishael, and Azariah,
Young's Literal Translation (YLT)
And Daniel saith unto the Meltzar, whom the chief of the eunuchs hath appointed over Daniel, Hananiah, Mishael, and Azariah,

Read in context

  1. 9ಆಗ ದೇವರು ದಾನಿಯೇಲನನ್ನು ಕಂಚುಕಿಯರ ಯಜಮಾನನ ದಯೆಯಲ್ಲಿಯೂ ಕರುಣೆ ಯಲ್ಲಿಯೂ ಸೇರಿಸಿದನು.
  2. 10ಕಂಚುಕಿಯ ಯಜಮಾ ನನು ಹೇಳಿದ್ದೇನಂದರೆ--ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯನಾದ ಅರಸನಿಗೆ ನಾನು ಭಯಪಡುತ್ತೇನೆ; ಅವನು ಯಾಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು? ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ ಅಂದನು.
  3. 11ಆ ಮೇಲೆ ಕಂಚುಕಿಯರ ಯಜಮಾನನು ದಾನಿಯೇಲ್‌, ಹನನ್ಯ, ವಿಾಶಾ ಯೇಲ, ಅಜರ್ಯ ಇವರನ್ನು ನೋಡಿಕೊಳ್ಳುವದಕ್ಕೆ ಇಟ್ಟಿದ್ದ ಮೇಲ್ಜಾರನಿಗೆ ದಾನಿಯೇಲನು ಹೇಳಿದ್ದೇ ನಂದರೆ--
  4. 12ನಿನ್ನ ಸೇವಕರನ್ನು ಹತ್ತು ದಿವಸಗಳ ವರೆಗೂ ಪರೀಕ್ಷಿಸಿ ನೋಡು, ಅವರು ನಮಗೆ ಆಹಾರಕ್ಕೆ ಕಾಯಿಪಲ್ಯಗಳನ್ನು ಕುಡಿಯುವದಕ್ಕೆ ನೀರನ್ನು ಕೊಡಲಿ.
  5. 13ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ; ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು ಎಂದು ಬೇಡಿ ಕೊಂಡನು.
Read all of Daniel 1

Original words (Hebrew)

Daniel 1:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.