Skip to content
ThuthiThuthiThuthi
Daniel · chapter 1 · verse 12

Daniel 1:12 in Kannada

ನಿನ್ನ ಸೇವಕರನ್ನು ಹತ್ತು ದಿವಸಗಳ ವರೆಗೂ ಪರೀಕ್ಷಿಸಿ ನೋಡು, ಅವರು ನಮಗೆ ಆಹಾರಕ್ಕೆ ಕಾಯಿಪಲ್ಯಗಳನ್ನು ಕುಡಿಯುವದಕ್ಕೆ ನೀರನ್ನು ಕೊಡಲಿ.

Ninna sevakarannu hattu divasagala varegoo pareekshisi nodu, avaru namage aahaarakke kaayipalyagalannu kudiyuvadakke neerannu kodali.

Daniel 1:12 in English

King James Version (KJV)
Prove thy servants, I beseech thee, ten days; and let them give us pulse to eat, and water to drink.
World English Bible (WEB)
“Test your servants, I beg you, ten days; and let them give us vegetables to eat and water to drink.
American Standard Version (ASV)
Prove thy servants, I beseech thee, ten days; and let them give us pulse to eat, and water to drink.
Bible in Basic English (BBE)
Put your servants to the test for ten days; let them give us grain for our food and water for our drink.
Darby Translation (DBY)
Prove thy servants, I beseech thee, ten days; and let them give us pulse to eat, and water to drink;
Webster's Bible (WBS)
Prove thy servants, I beseech thee, ten days; and let them give us pulse to eat, and water to drink.
Young's Literal Translation (YLT)
'Try, I pray thee, thy servants, ten days; and they give to us of the vegetables, and we eat, and water, and we drink;

Read in context

  1. 10ಕಂಚುಕಿಯ ಯಜಮಾ ನನು ಹೇಳಿದ್ದೇನಂದರೆ--ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯನಾದ ಅರಸನಿಗೆ ನಾನು ಭಯಪಡುತ್ತೇನೆ; ಅವನು ಯಾಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು? ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ ಅಂದನು.
  2. 11ಆ ಮೇಲೆ ಕಂಚುಕಿಯರ ಯಜಮಾನನು ದಾನಿಯೇಲ್‌, ಹನನ್ಯ, ವಿಾಶಾ ಯೇಲ, ಅಜರ್ಯ ಇವರನ್ನು ನೋಡಿಕೊಳ್ಳುವದಕ್ಕೆ ಇಟ್ಟಿದ್ದ ಮೇಲ್ಜಾರನಿಗೆ ದಾನಿಯೇಲನು ಹೇಳಿದ್ದೇ ನಂದರೆ--
  3. 12ನಿನ್ನ ಸೇವಕರನ್ನು ಹತ್ತು ದಿವಸಗಳ ವರೆಗೂ ಪರೀಕ್ಷಿಸಿ ನೋಡು, ಅವರು ನಮಗೆ ಆಹಾರಕ್ಕೆ ಕಾಯಿಪಲ್ಯಗಳನ್ನು ಕುಡಿಯುವದಕ್ಕೆ ನೀರನ್ನು ಕೊಡಲಿ.
  4. 13ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ; ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು ಎಂದು ಬೇಡಿ ಕೊಂಡನು.
  5. 14ಹಾಗೆಯೇ ಅವನು ಈ ಕಾರ್ಯದ ವಿಷಯವಾಗಿ ಒಪ್ಪಿ ಹತ್ತು ದಿವಸಗಳ ವರೆಗೂ ಅವರನ್ನು ಪರೀಕ್ಷಿಸಿದನು.
Read all of Daniel 1

Cross references

Original words (Hebrew)

Daniel 1:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.