Skip to content
ThuthiThuthiThuthi
Daniel · chapter 1 · verse 14

Daniel 1:14 in Kannada

ಹಾಗೆಯೇ ಅವನು ಈ ಕಾರ್ಯದ ವಿಷಯವಾಗಿ ಒಪ್ಪಿ ಹತ್ತು ದಿವಸಗಳ ವರೆಗೂ ಅವರನ್ನು ಪರೀಕ್ಷಿಸಿದನು.

Haageye avanu ee kaaryada vishayavaagi oppi hattu divasagala varegoo avarannu pareekshisidanu.

Daniel 1:14 in English

King James Version (KJV)
So he consented to them in this matter, and proved them ten days.
World English Bible (WEB)
So he listened to them in this matter, and tested them for ten days.
American Standard Version (ASV)
So he hearkened unto them in this matter, and proved them ten days.
Bible in Basic English (BBE)
So he gave ear to them in this thing and put them to the test for ten days.
Darby Translation (DBY)
And he hearkened unto them in this matter, and proved them ten days.
Webster's Bible (WBS)
So he consented to them in this matter, and proved them ten days.
Young's Literal Translation (YLT)
And he hearkeneth to them, to this word, and trieth them ten days:

Read in context

  1. 12ನಿನ್ನ ಸೇವಕರನ್ನು ಹತ್ತು ದಿವಸಗಳ ವರೆಗೂ ಪರೀಕ್ಷಿಸಿ ನೋಡು, ಅವರು ನಮಗೆ ಆಹಾರಕ್ಕೆ ಕಾಯಿಪಲ್ಯಗಳನ್ನು ಕುಡಿಯುವದಕ್ಕೆ ನೀರನ್ನು ಕೊಡಲಿ.
  2. 13ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ; ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು ಎಂದು ಬೇಡಿ ಕೊಂಡನು.
  3. 14ಹಾಗೆಯೇ ಅವನು ಈ ಕಾರ್ಯದ ವಿಷಯವಾಗಿ ಒಪ್ಪಿ ಹತ್ತು ದಿವಸಗಳ ವರೆಗೂ ಅವರನ್ನು ಪರೀಕ್ಷಿಸಿದನು.
  4. 15ಹತ್ತು ದಿವಸಗಳ ಕೊನೆಯ ವರೆಗೂ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆ ಲ್ಲರಿಗಿಂತ ಇವರ ಮುಖಗಳು ನೋಡುವದಕ್ಕೆ ಸುಂದರ ವಾಗಿಯೂ ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದವು.
  5. 16ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂತ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.
Read all of Daniel 1

Original words (Hebrew)

Daniel 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.