Daniel · chapter 1 · verse 16
Daniel 1:16 in Kannada
ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂತ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.
Melvichaarakanu avara bhojanada paalannu avaru kudiyuvanta draakshaarasavannu tegeduhaaki avarige sasyaahaaravannu kottanu.
Daniel 1:16 in English
- King James Version (KJV)
- Thus Melzar took away the portion of their meat, and the wine that they should drink; and gave them pulse.
- World English Bible (WEB)
- So the steward took away their delicacies and the wine that they were given to drink, and gave them vegetables.
- American Standard Version (ASV)
- So the steward took away their dainties, and the wine that they should drink, and gave them pulse.
- Bible in Basic English (BBE)
- So the keeper regularly took away their meat and the wine which was to have been their drink, and gave them grain.
- Darby Translation (DBY)
- So the steward took away their delicate food, and the wine that they should drink; and gave them pulse.
- Webster's Bible (WBS)
- Thus Melzar took away the portion of their food, and the wine that they should drink, and gave them pulse.
- Young's Literal Translation (YLT)
- And the Meltzar is taking away their portion of food, and the wine of their drink, and is giving to them vegetables.
Read in context
- 14ಹಾಗೆಯೇ ಅವನು ಈ ಕಾರ್ಯದ ವಿಷಯವಾಗಿ ಒಪ್ಪಿ ಹತ್ತು ದಿವಸಗಳ ವರೆಗೂ ಅವರನ್ನು ಪರೀಕ್ಷಿಸಿದನು.
- 15ಹತ್ತು ದಿವಸಗಳ ಕೊನೆಯ ವರೆಗೂ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆ ಲ್ಲರಿಗಿಂತ ಇವರ ಮುಖಗಳು ನೋಡುವದಕ್ಕೆ ಸುಂದರ ವಾಗಿಯೂ ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದವು.
- 16ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂತ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.
- 17ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.
- 18ಆಗ ಅರಸನು ಅವರನ್ನು ತರಬೇಕೆಂದು ಹೇಳಿದ್ದರಿಂದ ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.