Daniel · chapter 1 · verse 17
Daniel 1:17 in Kannada
ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.
Ee naalku yauvanasthara vishayavu: devaru avarige ellaa vidyeyalliyoo jnyaanadalliyoo tiluvalikeyannoo vivekavannoo kottanu; daaniyelanu sakala darshanagalalliyoo kanasugalalliyoo tiluvalike yullavanaagiddanu.
Daniel 1:17 in English
- King James Version (KJV)
- As for these four children, God gave them knowledge and skill in all learning and wisdom: and Daniel had understanding in all visions and dreams.
- World English Bible (WEB)
- Now as for these four youths, God gave them knowledge and skill in all learning and wisdom; and Daniel had understanding in all visions and dreams.
- American Standard Version (ASV)
- Now as for these four youths, God gave them knowledge and skill in all learning and wisdom: and Daniel had understanding in all visions and dreams.
- Bible in Basic English (BBE)
- Now as for these four young men, God gave them knowledge and made them expert in all book-learning and wisdom: and Daniel was wise in all visions and dreams.
- Darby Translation (DBY)
- As for these four youths, God gave them knowledge and skill in all learning and wisdom; and Daniel had understanding in all visions and dreams.
- Webster's Bible (WBS)
- As for these four children, God gave them knowledge and skill in all learning and wisdom: and Daniel had understanding in all visions and dreams.
- Young's Literal Translation (YLT)
- As to these four lads, God hath given to them knowledge and understanding in every [kind of] literature, and wisdom; and Daniel hath given instruction about every [kind of] vision and dreams.
Read in context
- 15ಹತ್ತು ದಿವಸಗಳ ಕೊನೆಯ ವರೆಗೂ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆ ಲ್ಲರಿಗಿಂತ ಇವರ ಮುಖಗಳು ನೋಡುವದಕ್ಕೆ ಸುಂದರ ವಾಗಿಯೂ ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದವು.
- 16ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂತ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.
- 17ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.
- 18ಆಗ ಅರಸನು ಅವರನ್ನು ತರಬೇಕೆಂದು ಹೇಳಿದ್ದರಿಂದ ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.
- 19ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು.
Cross references
- 1 Kings 3:12 1 ಅರಸುಗಳು 3:12ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Job 32:8 ಯೋಬನು 32:8ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
- Daniel 2:21 ದಾನಿಯೇಲನು 2:21ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
- Daniel 2:23 ದಾನಿಯೇಲನು 2:23ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.
- Proverbs 2:6 ಜ್ಞಾನೋಕ್ತಿಗಳು 2:6ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- Colossians 1:9 ಕೊಲೊಸ್ಸೆಯವರಿಗೆ 1:9ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
- Psalm 119:98–100 ಕೀರ್ತನೆಗಳು 119:98–100ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ. ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ. ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.
- Acts 6:10 ಅಪೊಸ್ತಲರ ಕೃತ್ಯಗಳು 6:10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Numbers 12:6 ಅರಣ್ಯಕಾಂಡ 12:6ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
- Ezekiel 28:3 ಯೆಹೆಜ್ಕೇಲನು 28:3ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ.
Original words (Hebrew)
- four · H702אַרְבַּע ʼarbaʻ
- children · H3206יֶלֶד yeled
- God · H430אֱלֹהִים ʼĕlôhîym
- gave · H5414נָתַן nâthan
- knowledge · H4093מַדָּע maddâʻ
- skill · H7919שָׂכַל sâkal
- learning · H5612סֵפֶר çêpher
- wisdom · H2451חׇכְמָה chokmâh
- Daniel · H1840דָנִיֵּאל Dânîyêʼl
- understanding · H995בִּין bîyn
- visions · H2377חָזוֹן châzôwn
- dreams · H2472חֲלוֹם chălôwm