Daniel · chapter 1 · verse 18
Daniel 1:18 in Kannada
ಆಗ ಅರಸನು ಅವರನ್ನು ತರಬೇಕೆಂದು ಹೇಳಿದ್ದರಿಂದ ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.
Aaga arasanu avarannu tarabekendu heliddarinda nemisida divasagala koneyalli kanchukiyara yajamaananu avarannu nebookadnechcharana munde tandanu.
Daniel 1:18 in English
- King James Version (KJV)
- Now at the end of the days that the king had said he should bring them in, then the prince of the eunuchs brought them in before Nebuchadnezzar.
- World English Bible (WEB)
- At the end of the days which the king had appointed for bringing them in, the prince of the eunuchs brought them in before Nebuchadnezzar.
- American Standard Version (ASV)
- And at the end of the days which the king had appointed for bringing them in, the prince of the eunuchs brought them in before Nebuchadnezzar.
- Bible in Basic English (BBE)
- Now at the end of the time fixed by the king for them to go in, the captain of the unsexed servants took them in to Nebuchadnezzar.
- Darby Translation (DBY)
- And at the end of the days that the king had said he should bring them in, the prince of the eunuchs brought them in before Nebuchadnezzar.
- Webster's Bible (WBS)
- Now at the end of the days that the king had said he should bring them in, then the prince of the eunuchs brought them in before Nebuchadnezzar.
- Young's Literal Translation (YLT)
- And at the end of the days that the king had said to bring them in, bring them in doth the chief of the eunuchs before Nebuchadnezzar.
Read in context
- 16ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂತ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.
- 17ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.
- 18ಆಗ ಅರಸನು ಅವರನ್ನು ತರಬೇಕೆಂದು ಹೇಳಿದ್ದರಿಂದ ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.
- 19ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು.
- 20ಅರಸನು ಅವರ ಹತ್ತಿರ ವಿಚಾರಿಸಿದ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರ ರಿಗಿಂತಲೂ ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡರು.ದಾನಿಯೇಲನು ರಾಜ ನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.