Daniel · chapter 1 · verse 2
Daniel 1:2 in Kannada
ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
Kartanu yehoodada arasanaada yehoyaakeemanannu, devaalayada kelavu paatregalannu avanige oppisidanu. Avanu avugalannu shinaar deshakkoo tanna devara aalayakkoo tandu paatregalannu tanna devara bokkasada maneyalli irisidanu.
Daniel 1:2 in English
- King James Version (KJV)
- And the Lord gave Jehoiakim king of Judah into his hand, with part of the vessels of the house of God: which he carried into the land of Shinar to the house of his god; and he brought the vessels into the treasure house of his god.
- World English Bible (WEB)
- The Lord gave Jehoiakim king of Judah into his hand, with some of the vessels of the house of God; and he carried them into the land of Shinar to the house of his god. He brought the vessels into the treasure house of his god.
- American Standard Version (ASV)
- And the Lord gave Jehoiakim king of Judah into his hand, with part of the vessels of the house of God; and he carried them into the land of Shinar to the house of his god: and he brought the vessels into the treasure-house of his god.
- Bible in Basic English (BBE)
- And the Lord gave into his hands Jehoiakim, king of Judah, with some of the vessels of the house of God; and he took them away into the land of Shinar to the house of his god; and he put the vessels into the store-house of his god.
- Darby Translation (DBY)
- And the Lord gave Jehoiakim king of Judah into his hand, and a part of the vessels of the house of God; and he carried them into the land of Shinar, to the house of his god; and he brought the vessels into the treasure-house of his god.
- Webster's Bible (WBS)
- And the LORD gave Jehoiakim king of Judah into his hand, with part of the vessels of the house of God: which he carried into the land of Shinar to the house of his god; and he brought the vessels into the treasure-house of his god.
- Young's Literal Translation (YLT)
- and the Lord giveth into his hand Jehoiakim king of Judah, and some of the vessels of the house of God, and he bringeth them in [to] the land of Shinar, [to] the house of his god, and the vessels he hath brought in [to] the treasure-house of his god.
Read in context
- 1ಯೆಹೂದದ ಅರಸನಾದ ಯೆಹೋಯಾ ಕೀಮನ ಆಳಿಕೆಯ ಮೂರನೆಯ ವರುಷ ದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೂ ಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
- 2ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
- 3ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ
- 4ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.
Cross references
- 2 Chronicles 36:7 2 ಪೂರ್ವಕಾಲವೃತ್ತಾಂತ 36:7ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.
- Zechariah 5:11 ಜೆಕರ್ಯ 5:11ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
- Jeremiah 27:19–20 ಯೆರೆಮೀಯ 27:19–20ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--
- Deuteronomy 32:30 ಧರ್ಮೋಪದೇಶಕಾಂಡ 32:30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
- Judges 2:14 ನ್ಯಾಯಸ್ಥಾಪಕರು 2:14ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
- Genesis 10:10 ಆದಿಕಾಂಡ 10:10ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.
- Genesis 11:2 ಆದಿಕಾಂಡ 11:2ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು.
- Judges 3:8 ನ್ಯಾಯಸ್ಥಾಪಕರು 3:8ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್ ರಿಷಾತಯಿಮ್ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕೂಷನ್ರಿಷಾತಯಿಮ್ನ್ನು ಎಂಟು ವರುಷ ಸೇವಿಸಿದರು.
- Deuteronomy 28:49–52 ಧರ್ಮೋಪದೇಶಕಾಂಡ 28:49–52ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
- Habakkuk 1:16 ಹಬಕ್ಕೂಕ 1:16ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
- 1 Samuel 5:2 1 ಸಮುವೇಲನು 5:2ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು.
- Judges 4:2 ನ್ಯಾಯಸ್ಥಾಪಕರು 4:2ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.
Original words (Hebrew)
- Lord · H136אֲדֹנָי ʼĂdônây
- gave · H5414נָתַן nâthan
- Jehoiakim · H3079יְהוֹיָקִים Yᵉhôwyâqîym
- king · H4428מֶלֶךְ melek
- Judah · H3063יְהוּדָה Yᵉhûwdâh
- hand · H3027יָד yâd
- part · H7117קְצָת qᵉtsâth
- vessels · H3627כְּלִי kᵉlîy
- house · H1004בַּיִת bayith
- God · H430אֱלֹהִים ʼĕlôhîym
- carried · H935בּוֹא bôwʼ
- land · H776אֶרֶץ ʼerets
- Shinar · H8152שִׁנְעָר Shinʻâr
- house · H1004בַּיִת bayith
- god · H430אֱלֹהִים ʼĕlôhîym
- brought · H935בּוֹא bôwʼ
- vessels · H3627כְּלִי kᵉlîy
- treasure · H214אוֹצָר ʼôwtsâr
- house · H1004בַּיִת bayith
- god · H430אֱלֹהִים ʼĕlôhîym