Daniel · chapter 1 · verse 3
Daniel 1:3 in Kannada
ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ
Arasanu tanna kanchukiyara yajamaananaada ashvevajana sangada maatanaadi avanu israayelina makkalolage kelavarannu arasana santaanadola gindaloo mattu pradhaanaralliyoo
Daniel 1:3 in English
- King James Version (KJV)
- And the king spake unto Ashpenaz the master of his eunuchs, that he should bring [certain] of the children of Israel, and of the king’s seed, and of the princes;
- World English Bible (WEB)
- The king spoke to Ashpenaz, the master of his eunuchs, that he should bring in some of the children of Israel, even of the royal offspring and of the nobles:
- American Standard Version (ASV)
- And the king spake unto Ashpenaz the master of his eunuchs, that he should bring in [certain] of the children of Israel, even of the seed royal and of the nobles;
- Bible in Basic English (BBE)
- And the king gave orders to Ashpenaz, the captain of his unsexed servants, to take in some of the children of Israel, certain of the king's family, and those of high birth;
- Darby Translation (DBY)
- And the king spoke unto Ashpenaz the chief of his eunuchs, that he should bring of the children of Israel, both of the royal seed and of the nobles,
- Webster's Bible (WBS)
- And the king spoke to Ashpenaz the master of his eunuchs, that he should bring [certain] of the children of Israel, and of the king's seed, and of the princes;
- Young's Literal Translation (YLT)
- And the king saith, to Ashpenaz master of his eunuchs, to bring in out of the sons of Israel, (even of the royal seed, and of the chiefs,)
Read in context
- 1ಯೆಹೂದದ ಅರಸನಾದ ಯೆಹೋಯಾ ಕೀಮನ ಆಳಿಕೆಯ ಮೂರನೆಯ ವರುಷ ದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೂ ಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
- 2ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
- 3ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ
- 4ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.
- 5ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು.
Cross references
- Isaiah 39:7 ಯೆಶಾಯ 39:7ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
- 2 Kings 20:17–18 2 ಅರಸುಗಳು 20:17–18ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ; ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು.
- 2 Kings 24:15 2 ಅರಸುಗಳು 24:15ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.
- Jeremiah 41:1 ಯೆರೆಮೀಯ 41:1ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.