Skip to content
ThuthiThuthiThuthi
Daniel · chapter 1 · verse 4

Daniel 1:4 in Kannada

ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.

Kalanka illa davaraagiyoo sundararaagiyoo sakala jnyaanadalli praveenaraagiyoo tiluvalikeyalli nipunaraa giyoo mattu vijnyaanadalli tiluvalikeyullava raagiyoo arasana aramaneyalli sevemaadalu saamarthyavullavaraagiyoo iruva yauvanastharannu tandu kasdeeyara vidyeyannoo bhaasheyannoo avarige bodhisabekendu aajnyaapisidanu.

Daniel 1:4 in English

King James Version (KJV)
Children in whom [was] no blemish, but well favoured, and skilful in all wisdom, and cunning in knowledge, and understanding science, and such as [had] ability in them to stand in the king’s palace, and whom they might teach the learning and the tongue of the Chaldeans.
World English Bible (WEB)
youths in whom was no defect, but well-favored, skillful in all wisdom, endowed with knowledge, understanding science, and who had the ability to stand in the king’s palace; and that he should teach them the learning and the language of the Chaldeans.
American Standard Version (ASV)
youths in whom was no blemish, but well-favored, and skilful in all wisdom, and endued with knowledge, and understanding science, and such as had ability to stand in the king’s palace; and that he should teach them the learning and the tongue of the Chaldeans.
Bible in Basic English (BBE)
Young men who were strong and healthy, good-looking, and trained in all wisdom, having a good education and much knowledge, and able to take positions in the king's house; and to have them trained in the writing and language of the Chaldaeans.
Darby Translation (DBY)
youths in whom was no blemish, and of goodly countenance, and skilful in all wisdom, and acquainted with knowledge, and understanding science, and such as had ability in them to stand in the king's palace, and whom they might teach the learning and the language of the Chaldeans.
Webster's Bible (WBS)
Children in whom [was] no blemish, but of good appearance, and skillful in all wisdom, and intelligent in knowledge, and understanding science, and such as [had] ability in them to stand in the king's palace, and whom they might teach the learning and the language of the Chaldeans.
Young's Literal Translation (YLT)
lads in whom there is no blemish, and of good appearance, and skilful in all wisdom, and possessing knowledge, and teaching thought, and who have ability to stand in the palace of the king, and to teach them the literature and language of the Chaldeans.

Read in context

  1. 2ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್‌ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
  2. 3ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ
  3. 4ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.
  4. 5ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು.
  5. 6ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು.
Read all of Daniel 1

Cross references

Original words (Hebrew)

Daniel 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.