Daniel · chapter 1 · verse 5
Daniel 1:5 in Kannada
ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು.
Arasanu raaja bhojanadalliyoo taanu kudiyuva draakshaarasa dalliyoo pratidinavoo avarige paalannu nemi sidanu; heege avaru mooru varushagala kaala poshisalpatta mele arasana munde nillatakkavaraaguvaru.
Daniel 1:5 in English
- King James Version (KJV)
- And the king appointed them a daily provision of the king’s meat, and of the wine which he drank: so nourishing them three years, that at the end thereof they might stand before the king.
- World English Bible (WEB)
- The king appointed for them a daily portion of the king’s delicacies and of the wine which he drank, and that they should be nourished three years, that at its end they should stand before the king.
- American Standard Version (ASV)
- And the king appointed for them a daily portion of the king’s dainties, and of the wine which he drank, and that they should be nourished three years; that at the end thereof they should stand before the king.
- Bible in Basic English (BBE)
- And a regular amount of food and wine every day from the king's table was ordered for them by the king; and they were to be cared for for three years so that at the end of that time they might take their places before the king.
- Darby Translation (DBY)
- And the king appointed unto them a daily provision of the king's delicate food, and of the wine that he drank, to nourish them three years, that at the end thereof they might stand before the king.
- Webster's Bible (WBS)
- And the king appointed them a daily provision of the king's food, and of the wine which he drank: so nourishing them three years, that at the end of them they might stand before the king.
- Young's Literal Translation (YLT)
- And the king doth appoint for them a rate, day by day, of the king's portion of food, and of the wine of his drinking, so as to nourish them three years, that at the end thereof they may stand before the king.
Read in context
- 3ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ
- 4ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.
- 5ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು.
- 6ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು.
- 7ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್ನೆಂದೂ ವಿಾಶಾಯೇಲನನ್ನು ಮೇಶಕ್ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
Cross references
- Daniel 1:19 ದಾನಿಯೇಲನು 1:19ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು.
- Daniel 1:8 ದಾನಿಯೇಲನು 1:8ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
- 1 Kings 10:8 1 ಅರಸುಗಳು 10:8ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.
- 1 Samuel 16:22 1 ಸಮುವೇಲನು 16:22ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ--ದಾವೀದನು ನನ್ನ ಸಮ್ಮುಖ ದಲ್ಲಿ ನಿಲ್ಲುವ ಹಾಗೆ ಕೇಳಿಕೊಳ್ಳುತ್ತೇನೆ; ಯಾಕಂದರೆ ನನ್ನ ಸಮ್ಮುಖದಲ್ಲಿ ಅವನಿಗೆ ದಯೆದೊರಕಿತು ಅಂದನು.ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.
- Matthew 6:11 ಮತ್ತಾಯನು 6:11ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
- Luke 11:3 ಲೂಕನು 11:3ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.
- 2 Chronicles 9:7 2 ಪೂರ್ವಕಾಲವೃತ್ತಾಂತ 9:7ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.
- 2 Kings 25:30 2 ಅರಸುಗಳು 25:30ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
- Genesis 41:46 ಆದಿಕಾಂಡ 41:46ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.
- Jeremiah 15:19 ಯೆರೆಮೀಯ 15:19ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- 1 Kings 4:22–23 1 ಅರಸುಗಳು 4:22–23ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ, ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ
Original words (Hebrew)
- king · H4428מֶלֶךְ melek
- appointed · H4487מָנָה mânâh
- daily · H3117יוֹם yôwm
- provision · H1697דָּבָר dâbâr
- king’s · H4428מֶלֶךְ melek
- meat · H6598פַּתְבַּג pathbag
- wine · H3196יַיִן yayin
- drank · H4960מִשְׁתֶּה mishteh
- nourishing · H1431גָּדַל gâdal
- three · H7969שָׁלוֹשׁ shâlôwsh
- years · H8141שָׁנֶה shâneh
- end · H7117קְצָת qᵉtsâth
- stand · H5975עָמַד ʻâmad
- before · H6440פָּנִים pânîym
- king · H4428מֶלֶךְ melek