Skip to content
ThuthiThuthiThuthi
Daniel · chapter 1 · verse 6

Daniel 1:6 in Kannada

ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು.

Ivaralli yehoodana makkalolaginda daaniyela, hananya, viాshaayela, ajarya embavariddaru.

Daniel 1:6 in English

King James Version (KJV)
Now among these were of the children of Judah, Daniel, Hananiah, Mishael, and Azariah:
World English Bible (WEB)
Now among these of the children of Judah were Daniel, Hananiah, Mishael, and Azariah.
American Standard Version (ASV)
Now among these were, of the children of Judah, Daniel, Hananiah, Mishael, and Azariah.
Bible in Basic English (BBE)
And among these there were, of the children of Judah, Daniel, Hananiah, Mishael, and Azariah.
Darby Translation (DBY)
Now among these were of the children of Judah, Daniel, Hananiah, Mishael, and Azariah.
Webster's Bible (WBS)
Now among these were of the children of Judah, Daniel, Hananiah, Mishael, and Azariah:
Young's Literal Translation (YLT)
And there are among them out of the sons of Judah, Daniel, Hananiah, Mishael, and Azariah,

Read in context

  1. 4ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.
  2. 5ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು.
  3. 6ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು.
  4. 7ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್‌ನೆಂದೂ ವಿಾಶಾಯೇಲನನ್ನು ಮೇಶಕ್‌ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
  5. 8ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
Read all of Daniel 1

Cross references

Original words (Hebrew)

Daniel 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.