Daniel · chapter 1 · verse 7
Daniel 1:7 in Kannada
ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್ನೆಂದೂ ವಿಾಶಾಯೇಲನನ್ನು ಮೇಶಕ್ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
Ivarige kanchukiya yajamaa nanu hesarugalannittanu, hegandare daaniyela nannu belteshachcharanendoo hananyanannu shadraknendoo viాshaayelanannu meshaknendoo ajaryanige abednego endu karedanu.
Daniel 1:7 in English
- King James Version (KJV)
- Unto whom the prince of the eunuchs gave names: for he gave unto Daniel [the name] of Belteshazzar; and to Hananiah, of Shadrach; and to Mishael, of Meshach; and to Azariah, of Abed-nego.
- World English Bible (WEB)
- The prince of the eunuchs gave names to them: to Daniel he gave the name Belteshazzar; to Hananiah, Shadrach; to Mishael, Meshach; and to Azariah, Abednego.
- American Standard Version (ASV)
- And the prince of the eunuchs gave names unto them: unto Daniel he gave [the name of] Belteshazzar; and to Hananiah, [of] Shadrach; and to Mishael, [of] Meshach; and to Azariah, [of] Abed-nego.
- Bible in Basic English (BBE)
- And the captain of the unsexed servants gave them names; to Daniel he gave the name of Belteshazzar, to Hananiah the name of Shadrach, to Mishael the name of Meshach, and to Azariah the name of Abed-nego.
- Darby Translation (DBY)
- And the prince of the eunuchs gave them names: to Daniel he gave [the name] Belteshazzar, and to Hananiah, Shadrach, and to Mishael, Meshach, and to Azariah, Abed-nego.
- Webster's Bible (WBS)
- To whom the prince of the eunuchs gave names: for he gave to Daniel [the name] of Belteshazzar; and to Hananiah, of Shadrach; and to Mishael, of Meshach; and to Azariah, of Abed-nego.
- Young's Literal Translation (YLT)
- and the chief of the eunuchs setteth names on them, and he setteth on Daniel, Belteshazzar; and on Hananiah, Shadrach; and on Mishael, Meshach; and on Azariah, Abed-Nego.
Read in context
- 5ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು.
- 6ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು.
- 7ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್ನೆಂದೂ ವಿಾಶಾಯೇಲನನ್ನು ಮೇಶಕ್ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
- 8ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
- 9ಆಗ ದೇವರು ದಾನಿಯೇಲನನ್ನು ಕಂಚುಕಿಯರ ಯಜಮಾನನ ದಯೆಯಲ್ಲಿಯೂ ಕರುಣೆ ಯಲ್ಲಿಯೂ ಸೇರಿಸಿದನು.
Cross references
- Daniel 5:12 ದಾನಿಯೇಲನು 5:12ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
- Daniel 4:8 ದಾನಿಯೇಲನು 4:8ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--
- Daniel 2:49 ದಾನಿಯೇಲನು 2:49ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
- 2 Kings 24:17 2 ಅರಸುಗಳು 24:17ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.
- Daniel 1:3 ದಾನಿಯೇಲನು 1:3ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ
- 2 Kings 23:34 2 ಅರಸುಗಳು 23:34ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.
- Daniel 1:10–11 ದಾನಿಯೇಲನು 1:10–11ಕಂಚುಕಿಯ ಯಜಮಾ ನನು ಹೇಳಿದ್ದೇನಂದರೆ--ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯನಾದ ಅರಸನಿಗೆ ನಾನು ಭಯಪಡುತ್ತೇನೆ; ಅವನು ಯಾಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು? ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ ಅಂದನು. ಆ ಮೇಲೆ ಕಂಚುಕಿಯರ ಯಜಮಾನನು ದಾನಿಯೇಲ್, ಹನನ್ಯ, ವಿಾಶಾ ಯೇಲ, ಅಜರ್ಯ ಇವರನ್ನು ನೋಡಿಕೊಳ್ಳುವದಕ್ಕೆ ಇಟ್ಟಿದ್ದ ಮೇಲ್ಜಾರನಿಗೆ ದಾನಿಯೇಲನು ಹೇಳಿದ್ದೇ ನಂದರೆ--
- Daniel 2:26 ದಾನಿಯೇಲನು 2:26ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.
- Genesis 41:45 ಆದಿಕಾಂಡ 41:45ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
- Daniel 3:12–30 ದಾನಿಯೇಲನು 3:12–30ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು. ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು. ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್ ಮೇಷಕ್ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ? ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು. ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು. ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು. ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು. ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾ ದವರು ಶದ್ರಕ್, ಮೇಷಕ್, ಅಬೇದ್ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು. ಅವರು ತಮ್ಮ ಶಲ್ಯ, ಇಜಾರು, ಮುಂಡಾಸ ಮೊದಲಾದವುಗಳನ್ನು ಧರಿಸಿಕೊಂಡವರಾಗಿರುವಾಗ ಅವರು ಧಗಧಗನೆ ಉರಿಯುವ ಬೆಂಕಿಯ ಆವಿಗೆಯಲ್ಲಿ ಹಾಕಲ್ಪಟ್ಟರು. ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು. ಶದ್ರಕ್ ಮೇಷಕ್ ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವ ರಾಗಿ ಧಗಧಗನೆ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಬಿದ್ದರು. ಆಗ ಅರಸನಾದ ನೆಬೂಕದ್ನೆ ಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು ತನ್ನ ಆಲೋಚನಾಗಾರರ ಸಂಗಡ ಮಾತನಾಡಿ--ನಾವು ಮೂವರು ಮನುಷ್ಯರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿದೆ ವಲ್ಲವೇ? ಅಂದನು. ಆಗ ಅವರು ಅರಸನಿಗೆ--ಓ ಅರಸನೇ, ಹೌದು, ಸತ್ಯ ಎಂದು ಉತ್ತರಿಸಿದರು. ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು. ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು. ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು. ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ. ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು. ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
Original words (Hebrew)
- prince · H8269שַׂר sar
- eunuchs · H5631סָרִיס çârîyç
- gave · H7760שׂוּם sûwm
- names · H8034שֵׁם shêm
- gave · H7760שׂוּם sûwm
- Daniel · H1840דָנִיֵּאל Dânîyêʼl
- Belteshazzar · H1095בֵּלְטְשַׁאצַּר Bêlṭᵉshaʼtstsar
- Hananiah · H2608חֲנַנְיָה Chănanyâh
- Shadrach · H7714שַׁדְרַךְ Shadrak
- Mishael · H4332מִישָׁאֵל Mîyshâʼêl
- Meshach · H4335מֵישַׁךְ Mêyshak
- Azariah · H5838עֲזַרְיָה ʻĂzaryâh
- Abed-nego · H5664עֲבֵד נְגוֹ ʻĂbêd Nᵉgôw