Skip to content
ThuthiThuthiThuthi
Daniel · chapter 1 · verse 8

Daniel 1:8 in Kannada

ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.

Aadare daaniyelanu taanu arasana bhojanada paalinindalaadaroo avanu kudiyuva draakshaarasadindaadaroo tannannu ashuddhapadisikolluvadillavendu tanna hrudayadalli nishchayisikondanu; aadudarinda taanu ashuddha vaagada haage kanchukiyara yajamaanannu bedi kondanu.

Daniel 1:8 in English

King James Version (KJV)
But Daniel purposed in his heart that he would not defile himself with the portion of the king’s meat, nor with the wine which he drank: therefore he requested of the prince of the eunuchs that he might not defile himself.
World English Bible (WEB)
But Daniel purposed in his heart that he would not defile himself with the king’s delicacies, nor with the wine which he drank. Therefore he requested of the prince of the eunuchs that he might not defile himself.
American Standard Version (ASV)
But Daniel purposed in his heart that he would not defile himself with the king’s dainties, nor with the wine which he drank: therefore he requested of the prince of the eunuchs that he might not defile himself.
Bible in Basic English (BBE)
And Daniel had come to the decision that he would not make himself unclean with the king's food or wine; so he made a request to the captain of the unsexed servants that he might not make himself unclean.
Darby Translation (DBY)
And Daniel purposed in his heart that he would not pollute himself with the king's delicate food, nor with the wine which he drank; and he requested of the prince of the eunuchs that he might not have to pollute himself.
Webster's Bible (WBS)
But Daniel purposed in his heart that he would not defile himself with the portion of the king's food, nor with the wine which he drank: therefore he requested of the prince of the eunuchs that he might not defile himself.
Young's Literal Translation (YLT)
And Daniel purposeth in his heart that he will not pollute himself with the king's portion of food, and with the wine of his drinking, and he seeketh of the chief of the eunuchs that he may not pollute himself.

Read in context

  1. 6ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು.
  2. 7ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್‌ನೆಂದೂ ವಿಾಶಾಯೇಲನನ್ನು ಮೇಶಕ್‌ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
  3. 8ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
  4. 9ಆಗ ದೇವರು ದಾನಿಯೇಲನನ್ನು ಕಂಚುಕಿಯರ ಯಜಮಾನನ ದಯೆಯಲ್ಲಿಯೂ ಕರುಣೆ ಯಲ್ಲಿಯೂ ಸೇರಿಸಿದನು.
  5. 10ಕಂಚುಕಿಯ ಯಜಮಾ ನನು ಹೇಳಿದ್ದೇನಂದರೆ--ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯನಾದ ಅರಸನಿಗೆ ನಾನು ಭಯಪಡುತ್ತೇನೆ; ಅವನು ಯಾಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು? ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ ಅಂದನು.
Read all of Daniel 1

Cross references

Original words (Hebrew)

Daniel 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.