Daniel · chapter 1 · verse 9
Daniel 1:9 in Kannada
ಆಗ ದೇವರು ದಾನಿಯೇಲನನ್ನು ಕಂಚುಕಿಯರ ಯಜಮಾನನ ದಯೆಯಲ್ಲಿಯೂ ಕರುಣೆ ಯಲ್ಲಿಯೂ ಸೇರಿಸಿದನು.
Aaga devaru daaniyelanannu kanchukiyara yajamaanana dayeyalliyoo karune yalliyoo serisidanu.
Daniel 1:9 in English
- King James Version (KJV)
- Now God had brought Daniel into favour and tender love with the prince of the eunuchs.
- World English Bible (WEB)
- Now God made Daniel find kindness and compassion in the sight of the prince of the eunuchs.
- American Standard Version (ASV)
- Now God made Daniel to find kindness and compassion in the sight of the prince of the eunuchs.
- Bible in Basic English (BBE)
- And God put into the heart of the captain of the unsexed servants kind feelings and pity for Daniel.
- Darby Translation (DBY)
- And God granted Daniel favour and mercy before the prince of the eunuchs.
- Webster's Bible (WBS)
- Now God had brought Daniel into favor and tender love with the prince of the eunuchs.
- Young's Literal Translation (YLT)
- And God giveth Daniel for kindness and for mercies before the chief of the eunuchs;
Read in context
- 7ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್ನೆಂದೂ ವಿಾಶಾಯೇಲನನ್ನು ಮೇಶಕ್ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
- 8ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
- 9ಆಗ ದೇವರು ದಾನಿಯೇಲನನ್ನು ಕಂಚುಕಿಯರ ಯಜಮಾನನ ದಯೆಯಲ್ಲಿಯೂ ಕರುಣೆ ಯಲ್ಲಿಯೂ ಸೇರಿಸಿದನು.
- 10ಕಂಚುಕಿಯ ಯಜಮಾ ನನು ಹೇಳಿದ್ದೇನಂದರೆ--ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯನಾದ ಅರಸನಿಗೆ ನಾನು ಭಯಪಡುತ್ತೇನೆ; ಅವನು ಯಾಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು? ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ ಅಂದನು.
- 11ಆ ಮೇಲೆ ಕಂಚುಕಿಯರ ಯಜಮಾನನು ದಾನಿಯೇಲ್, ಹನನ್ಯ, ವಿಾಶಾ ಯೇಲ, ಅಜರ್ಯ ಇವರನ್ನು ನೋಡಿಕೊಳ್ಳುವದಕ್ಕೆ ಇಟ್ಟಿದ್ದ ಮೇಲ್ಜಾರನಿಗೆ ದಾನಿಯೇಲನು ಹೇಳಿದ್ದೇ ನಂದರೆ--
Cross references
- Genesis 39:21 ಆದಿಕಾಂಡ 39:21ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
- Psalm 106:46 ಕೀರ್ತನೆಗಳು 106:46ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
- 1 Kings 8:50 1 ಅರಸುಗಳು 8:50ನಿನಗೆ ವಿರೋಧವಾಗಿ ಮಾಡಿದ ನಿನ್ನ ಜನರ ಪಾಪಗಳನ್ನೂ ಅವರು ನಿನಗೆ ವಿರೋಧವಾಗಿ ಮಾಡಿದ ಅವರ ಸಮಸ್ತ ದ್ರೋಹ ಗಳನ್ನೂ ಮನ್ನಿಸಿ ಅವರನ್ನು ಕರುಣಿಸುವ ಹಾಗೆ ಅವರ ಮುಂದೆ ನೀನು ಅವರನ್ನು ಕರುಣಿಸು.
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- Nehemiah 2:4 ನೆಹೆಮೀಯ 2:4ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.
- Acts 7:10 ಅಪೊಸ್ತಲರ ಕೃತ್ಯಗಳು 7:10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- Ezra 7:27–28 ಎಜ್ರನು 7:27–28ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು. ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- Psalm 4:3 ಕೀರ್ತನೆಗಳು 4:3ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
- Nehemiah 1:11 ನೆಹೆಮೀಯ 1:11ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
- Genesis 32:28 ಆದಿಕಾಂಡ 32:28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.