Daniel · chapter 10 · verse 1
Daniel 10:1 in Kannada
ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
Paarasiya arasanaada koreshana aalvikeya mooraneya varshadalli belte shachcharanemba daaniyelanige ondu sangatiyu prakatavaayitu. Bahala kashtada aa sangatiyu satyavaagide. Avanu kanda darshanavannu grahisi aa sangatiyannu mandattu maadikondanu.
Daniel 10:1 in English
- King James Version (KJV)
- In the third year of Cyrus king of Persia a thing was revealed unto Daniel, whose name was called Belteshazzar; and the thing [was] true, but the time appointed [was] long: and he understood the thing, and had understanding of the vision.
- World English Bible (WEB)
- In the third year of Cyrus king of Persia a message was revealed to Daniel, whose name was called Belteshazzar; and the message was true, even a great warfare. He understood the message, and had understanding of the vision.
- American Standard Version (ASV)
- In the third year of Cyrus king of Persia a thing was revealed unto Daniel, whose name was called Belteshazzar; and the thing was true, even a great warfare: and he understood the thing, and had understanding of the vision.
- Bible in Basic English (BBE)
- In the third year of Cyrus, king of Persia, a secret was unfolded to Daniel, whose name was Belteshazzar; and the thing was true, even a hard work: and he had knowledge of it, and the vision was clear to him.
- Darby Translation (DBY)
- In the third year of Cyrus king of Persia a thing was revealed unto Daniel, whose name was called Belteshazzar; and the thing is true, but the appointed time of trial is long; and he understood the thing, and had understanding of the vision.
- Webster's Bible (WBS)
- In the third year of Cyrus king of Persia, a thing was revealed to Daniel, whose name was called Belteshazzar; and the thing [was] true, but the time appointed [was] long: and he understood the thing, and had understanding of the vision.
- Young's Literal Translation (YLT)
- In the third year of Cyrus king of Persia, a thing is revealed to Daniel, whose name is called Belteshazzar, and the thing [is] true, and the warfare [is] great: and he hath understood the thing, and hath understanding about the appearance.
Read in context
- 1ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
- 2ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು.
- 3ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
Cross references
- Daniel 6:28 ದಾನಿಯೇಲನು 6:28ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
- Daniel 1:21 ದಾನಿಯೇಲನು 1:21ದಾನಿಯೇಲನು ರಾಜ ನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.
- Daniel 8:26 ದಾನಿಯೇಲನು 8:26ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
- Daniel 1:7 ದಾನಿಯೇಲನು 1:7ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್ನೆಂದೂ ವಿಾಶಾಯೇಲನನ್ನು ಮೇಶಕ್ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
- Daniel 1:17 ದಾನಿಯೇಲನು 1:17ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.
- Daniel 5:17 ದಾನಿಯೇಲನು 5:17ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು.
- Ezra 4:5 ಎಜ್ರನು 4:5ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು.
- Daniel 12:4 ದಾನಿಯೇಲನು 12:4ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
- Ezra 6:14 ಎಜ್ರನು 6:14ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.
- Daniel 9:22–23 ದಾನಿಯೇಲನು 9:22–23ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ. ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
- Daniel 10:14 ದಾನಿಯೇಲನು 10:14ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
- Daniel 2:21 ದಾನಿಯೇಲನು 2:21ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
Original words (Hebrew)
- third · H7969שָׁלוֹשׁ shâlôwsh
- year · H8141שָׁנֶה shâneh
- Cyrus · H3566כּוֹרֶשׁ Kôwresh
- king · H4428מֶלֶךְ melek
- Persia · H6539פָּרַס Pâraç
- thing · H1697דָּבָר dâbâr
- revealed · H1540גָּלָה gâlâh
- Daniel · H1840דָנִיֵּאל Dânîyêʼl
- name · H8034שֵׁם shêm
- called · H7121קָרָא qârâʼ
- Belteshazzar · H1095בֵּלְטְשַׁאצַּר Bêlṭᵉshaʼtstsar
- thing · H1697דָּבָר dâbâr
- true · H571אֶמֶת ʼemeth
- appointed · H6635צָבָא tsâbâʼ
- long · H1419גָּדוֹל gâdôwl
- understood · H995בִּין bîyn
- thing · H1697דָּבָר dâbâr
- understanding · H998בִּינָה bîynâh
- vision · H4758מַרְאֶה marʼeh