Skip to content
ThuthiThuthiThuthi
Daniel · chapter 10 · verse 10

Daniel 10:10 in Kannada

ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು.

Igo, ondu kai nannannu mutti nanna monakaalugala meleyoo nanna angaigala meleyoo nilluvante maaditu.

Daniel 10:10 in English

King James Version (KJV)
And, behold, an hand touched me, which set me upon my knees and [upon] the palms of my hands.
World English Bible (WEB)
Behold, a hand touched me, which set me on my knees and on the palms of my hands.
American Standard Version (ASV)
And, behold, a hand touched me, which set me upon my knees and upon the palms of my hands.
Bible in Basic English (BBE)
Then a hand gave me a touch, awaking me, and putting me on my knees and my hands.
Darby Translation (DBY)
And behold, a hand touched me, which set me upon my knees and the palms of my hands.
Webster's Bible (WBS)
And behold, a hand touched me, which set me upon my knees and [upon] the palms of my hands.
Young's Literal Translation (YLT)
and lo, a hand hath come against me, and shaketh me on my knees and the palms of my hands.

Read in context

  1. 8ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.
  2. 9ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು.
  3. 10ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು.
  4. 11ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.
  5. 12ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
Read all of Daniel 10

Cross references

Original words (Hebrew)

Daniel 10:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.